Home Posts tagged #minister ashok

ಸಕಲೇಶಪುರದಲ್ಲಿ ಮಳೆ ಹಾನಿ ಪ್ರದೇಶಕ್ಕೆ ಸಚಿವ ಆರ್. ಅಶೋಕ್, ಗೋಪಾಲಯ್ಯ ಭೇಟಿ, ಪರಿಶೀಲನೆ

ಹಾಸನ: ಕಳೆದ ಎರಡು ದಿನಗಳಿಂದ ಸುರಿದ ಭಾರೀ ಮಳೆಗೆ ಹಾಸನ ಸಕಲೇಶಪುರದಲ್ಲಿ ಅಪಾರ ಹಾನಿ ಸಂಭವಿಸಿದ್ದು, ಇಂದು ಕಂದಾಯ ಸಚಿವ ಆರ್ ಆಶೋಕ್ ಮತ್ತು ಅಬಕಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ಭೇಟಿ ನೀಡಿ ಅತಿವೃಷ್ಠಿ ಪ್ರದೇಶವನ್ನು ಪರಿಶೀಲಿಸಿದರು. ಸಕಲೇಶಪುರ ತಾಲೂಕಿನ ದೋಣಿಗಾಲ್ ಬಳಿ ರಾಷ್ಟ್ರೀಯ ಹೆದ್ದಾರಿ ಎನ್.ಹೆಚ್ 75 ರಲ್ಲಿ ಆಗಿರುವ ಭೂ ಕುಸಿತ ಸ್ಥಳಕ್ಕೆ ಭೇಟಿ