ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಮತ್ತು ತೌಕ್ತೆ ಚಂಡಮಾರುತದ ಹಾನಿ ಸಮೀಕ್ಷೆ ನಡೆಸಲು ಕೇಂದ್ರದ ತಂಡ ಜಿಲ್ಲೆಗೆ ಭೇಟಿ ನೀಡಲಿದೆ ಎಂಬ ಮಾಹಿತಿ ದೊರಕಿದೆ. ದ.ಕ. ಜಿಲ್ಲಾಧಿಕಾರಿಯವರು ಈಗಾಗಲೇ ಸುಮಾರು ರೂ. 80 ಕೋಟಿ ಹಾನಿಯ ಪರಿಹಾರದ ವರದಿಯನ್ನು ಸಿದ್ಧಪಡಿಸಿದ್ದಾರೆ. ಇದಲ್ಲದೆ, ತೌಕ್ತೆ ಚಂಡಮಾರುತದಿಂದ ಮನೆ ಹಾನಿ, ಲೋಕೋಪಯೋಗಿ ಇಲಾಖೆಯ
ಪುತ್ತೂರು: ಜಿಲ್ಲೆಯಲ್ಲಿ ಭತ್ತ ಕೃಷಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 5 ಸಾವಿರ ಎಕ್ರೆ ಹಡೀಲು ಭೂಮಿಯಲ್ಲಿ ಭತ್ತದ ಕೃಷಿ ಮಾಡುವ ಬಗ್ಗೆ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಪುತ್ತೂರು ವಿಧಾಸಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಪುತ್ತೂರು ತಾಲೂಕು ಪಂಚಾಯತ್‍ನ ಕಿರು ಸಭಾಂಗಣದಲ್ಲಿ ಶುಕ್ರವಾರ ಕೃಷಿ ಸಂಬಂಧಿತ ಇಲಾಖೆಗಳ ತಾಲೂಕು ಮಟ್ಟದ