Home Posts tagged #minister laxmi hebbalkar

ಉಡುಪಿ: ಹತ್ಯೆ ಪ್ರಕರಣ: ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ನಡೆದ ಮನೆಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ನೂರ್ ಮೊಹಮ್ಮದ್ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಇದೇ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್, ಈ ಕೃತ್ಯ ಬೆಚ್ಚಿ ಬೀಳುವ ಘಟನೆ ಆಗಿದೆ. ಕುಟುಂಬದ ನಾಲ್ಕು ಸದಸ್ಯರನ್ನು