Home Posts tagged # minister of culture

ಡಾ. ಅವನೀಂದ್ರನಾಥ್ ರಾವ್ ಅವರ ಗ್ರಂಥಸೂಚಿ ಸಂಸ್ಕೃತಿ ಸಚಿವರಿಂದ ಬಿಡುಗಡೆ

ಉಡುಪಿ : ಕೇಂದ್ರ ಸಚಿವಾಲಯ ಗ್ರಂಥಾಲಯದ ಹಿರಿಯ ಅಧಿಕಾರಿ, ದೆಹಲಿ ಶಿಕ್ಷಣ ಕನ್ನಡ ಸಂಸ್ಥೆಯ ಉಪಾಧ್ಯಕ್ಷ ಡಾ. ಅವನೀಂದ್ರನಾಥ್ ರಾವ್ ಅವರು ಸಂಕಲಿಸಿದ ವಸ್ತು ಸಂಗ್ರಹಾಲಯ ಕುರಿತ ಸಚಿತ್ರ ಗ್ರಂಥಸೂಚಿಯನ್ನು ಕೇಂದ್ರ ಸಂಸ್ಕೃತಿ ಸಚಿವ ಕಿಶನ್ ಜಿ. ರೆಡ್ಡಿ ಅವರು ಇತ್ತೀಚಿಗೆ ಬಿಡುಗಡೆಗೊಳಿಸಿದರು. ಕೊಲ್ಕತ್ತದ ಕೇಂದ್ರ ಸಂದರ್ಭ ಗ್ರಂಥಾಲಯ ಈ ವಿಶೇಷ ಗ್ರಂಥಸೂಚಿಯನ್ನು