Home Posts tagged # misalathi patiyali anyaya

ಮೀಸಲಾತಿ ಪಟ್ಟಿಯಲ್ಲಿ ಅನ್ಯಾಯ : ಮೊಗೇರ ಸಂಘದಿಂದ ಪ್ರತಿಭಟನೆಯ ಎಚ್ಚರಿಕೆ

ಕರ್ನಾಟಕ ರಾಜ್ಯ ಸರಕಾರವು ಇತ್ತೀಚೆಗೆ ಹೊರಡಿಸಿರುವ ಪರಿಶಿಷ್ಟ ಜಾತಿಗಳ ಮೀಸಲಾತಿ ಪಟ್ಟಯಲ್ಲಿ ಕರ್ನಾಟಕ ರಾಜ್ಯದ 8 ಜಿಲ್ಲೆಗಳಲ್ಲಿ ವಾಸಿಸುವ ಮೊಗೇರ ಜಾತಿ ಸೇರಿದಂತೆ 89 ಉಪಜಾತಿಗಳಿಗೆ ಕೇವಲ 1 ಶೇಕಡಾ ಮೀಸಲಾತಿಯನ್ನು ಪ್ರಕಟಿಸಿ ವಂಚನೆ ಮಾಡಿರುವ ಸರಕಾರದ ಧೋರಣೆಯನ್ನು ಖಂಡಿಸಿ, ಮೊಗೇರ, ಸಮಾಜವು ರಾಜ್ಯದಾದ್ಯಂತ ತೀವ್ರ ಹೋರಾಟವನ್ನು ನಡೆಸಲಿದೆ ಎಂದು ಕರ್ನಾಟಕ