Home Posts tagged mla baghirathi murulya

ಅಧಿಕಾರಿಗಳು ಒಂದೇ ವೇದಿಕೆ ಕುಳಿತು ಜನರ ಸಮಸ್ಯೆಗಳಿಗೆ ಪರಿಹಾರ ನೀಡಲು ಪತ್ರಕರ್ತರ ಗ್ರಾಮ ವಾಸ್ತವ್ಯ ಮುನ್ನುಡಿ : ಶಾಸಕಿ ಭಾಗೀರಥಿ ಮುರುಳ್ಯ

ಗ್ರಾಮದ ಜನರಿಗೆ ಸರಕಾರಿ ಕಚೇರಿಗಳಿಗೆ ಹೋಗಿ ತಮ್ಮ ಕೆಲಸ ಕಾರ್ಯವನ್ನು ಮಾಡಲು ಕಷ್ಟವಾಗುವ ಇಂತ ದಿನದಲ್ಲಿ ಗ್ರಾಮದ ಒಂದೇ ವೇದಿಕೆಯಲ್ಲಿ ಎಲ್ಲ ಅಧಿಕಾರಿಗಳು ಕುರಿತು ಸಮಸ್ಯೆ ಪರಿಹರಿಸುವಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಮುನ್ನುಡಿ‌ ಬರೆದಿರುವುದು ಶ್ಲಾಘನೀಯ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.  ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಂಟೀ