Home Posts tagged #mla barath shetty

ಮೊಯ್ದೀನ್ ಬಾವಾ ದೇವಸ್ಥಾನದ ಪ್ರಸಾದ ಕಾಲಡಿ ಹಾಕಿ ತುಳಿಯುತ್ತಾರೆ : ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿಕೆಗೆ ಬಾವಾ ಕಿಡಿ

`ಮೊಯ್ದೀನ್ ಬಾವಾ ದೇವಸ್ಥಾನದ ಪ್ರಸಾದವನ್ನು ಕಾಲಡಿ ಹಾಕಿ ತುಳಿಯುತ್ತಾರೆ’ ಎಂದು ಶಾಸಕ ಡಾ| ಭರತ್ ಶೆಟ್ಟಿ ಅವರು ಹೇಳಿದ್ದಾರೆ. ಇದು ಸತ್ಯವೇ ಆಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ ಅಥವಾ ದರ್ಗಾದಲ್ಲಿ ಆಣೆ ಮಾಡಲಿ, ನಾನು ಬರುತ್ತೇನೆ ಎಂದು ಮಾಜಿ ಶಾಸಕ ಮೊಯ್ದೀನ್ ಬಾವಾ ಅವರು ಶಾಸಕ ಭರತ್ ಶೆಟ್ಟಿಯವರಿಗೆ ಆಹ್ವಾನ ನೀಡಿದ್ದಾರೆ. ಮಂಗಳವಾರ ನಗರ