ನಾವು ಯಾರೂ ಅರ್ಜಿ ಹಾಕಿ ಯಾವುದೇ ಜಾತಿಯಲ್ಲಿ ಹುಟ್ಟಿದವರಲ್ಲ, ನಾವು ಬರ ಬರುತ್ತಾ..ವಿಶಾಲತೆ ಮೈಗೂಡಿಸಿಕೊಳ್ಳ ಬೇಕಾಗಿದ್ದು ಸಂಕುಚಿತ ಭಾವನೆಯಿಂದ ಹೊರ ಬರ ಬೇಕಾಗಿದೆ ಎಂಬುದಾಗಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ. ಅವರು ಕಾಪು ಬಿಜೆಪಿ ಕಛೇರಿಯಲ್ಲಿ ಕರೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಜಾತಿ ಮೇಲಾಟ ಮೇಲೈಸಬಹುದೇ ಎಂಬ
ಕಾಪು ಕ್ಷೇತ್ರದ ಮೂಳೂರು, ಪೊಲಿಪು, ಉದ್ಯಾವರದ ಕಡಲು ಕೊರೆತ ಪ್ರದೇಶಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು, ಕಾಪು ಪುರಸಭಾ ಅಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ತೆರಳಿ ಪರಿಶೀಲನೆ ನಡೆಸಿದರು. ಪ್ರತಿ ಬಾರಿಯೂ ಮಳೆಗಾಲ ಆರಂಭವಾದಾಗ ಜನಪ್ರತಿನಿಧಿಗಳು ಆಗಮಿಸಿ ಭರವಸೆ ನೀಡುವುದು, ಒಂದಿಷ್ಟು ಬಂಡೆಕಲ್ಲುಗಳನ್ನು ತಂದು ಕಡಲಿಗೆ ಹಾಕುವುದು ಮಾಮೂಲು. ನಮ್ಮ ಈ ಭಾಗದ ಸಮಸ್ಯೆ ಜೀವಂತ ಎಂಬುದಾಗಿ ಸ್ಥಳೀಯರು ಅಸಮಾದಾನ ವ್ಯಕ್ತ ಪಡಿಸಿದ್ದಾರೆ. ಮಾಧ್ಯಮದೊಂದಿಗೆ
ಗೋ ಶಾಲೆ ಎಂಬುದು ನೋಡುಗರಿಗೆ ನಾವು ಕೂಡಾ ಎರಡು ದನಗಳನ್ನು ಸಾಕಿ ಅದರಿಂದ ಪ್ರಯೋಜನವನ್ನು ಪಡೆಯಬೇಕು. ಮತ್ತೊಬ್ಬರಿಗೆ ದನಗಳನ್ನು ಸಾಕುವುದಕ್ಕೆ ಪ್ರಚೋದನೆ ನೀಡುವಂತ್ತಿರ ಬೇಕೇ ವಿನಃ ವೃದ್ಧಾಶ್ರಮ ಸಹಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಂತಾಗಬಾರದು ಎಂದು ಅದಮಾರು ಮಠದ ಕಿರಿಯ ಶ್ರೀಗಳಾದ ಈಶ ಪ್ರಿಯ ತೀರ್ಥರು ಹೇಳಿದ್ದಾರೆ. ಅವರು ಎಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ನೇತ್ರತ್ವದಲ್ಲಿ ನಡೆದ ಗೋವು ಪೂಜೆ ಹಾಗೂ ಗೋವು
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ನೂತನ ಕಚೇರಿಯನ್ನು ಕಾಪು ಮಿನಿ ವಿಧಾನಸೌಧದ ಪ್ರಥಮ ಮಹಡಿಯಲ್ಲಿ ಬಿಜೆಪಿಯ ಹಿರಿಯ ಚೇತನ ಗುಜ್ಜಾಡಿ ಪ್ರಭಾಕರ್ ನಾಯಕ್ ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಈಗಾಗಲೇ ಬಿಜೆಪಿ ಪಕ್ಷವು ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಯಾವ ಬೂತ್‍ನಲ್ಲಿ ಕಡಿಮೆ ಮತ ಸಿಕ್ಕಿದೆಯೋ ಆ ಭಾಗಕ್ಕೆ ಹೆಚ್ಚಿನ ಒತ್ತು ನೀಡಿ ನಮ್ಮ ನ್ಯೂನ್ಯತೆಯನ್ನು ಸರಿ ಪಡಿಸಿಕೊಳ್ಳ ಬೇಕಾಗಿದೆ ಎಂದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ