Home Posts tagged #mla harish punja

ಚುನಾವಣಾ ಎಪೆಕ್ಟ್ : ನವಗುಳಿಗ ದೈವಕ್ಕೆ ಹರಕೆ ತೀರಿಸಲು ಬಂದ ಶಾಸಕ ಹರೀಶ್ ಪೂಂಜಾ

ಮಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳು ದೈವ – ದೇವರುಗಳ ಮೊರೆಹೋಗುವುದು ಸಹಜ. ಅದರಂತೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಶಾಸಕ ಹರೀಶ್ ಪೂಂಜಾ ನವ ಗುಳಿಗ ದೈವಗಳಿಗೆ ಕೋಲ ಸೇವೆಯನ್ನು ನೀಡಿದ್ದಾರೆ. ಹೌದು ದಕ್ಷಿಣ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಟ್ಟಡೆ ಗ್ರಾಮದ ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ