Home Posts tagged #mla umanath kotian

ಭ್ರಷ್ಟಾಚಾರ ಮಾಡಿದ್ದರೆ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ಸಿದ್ಧ : ಅಭಯಚಂದ್ರ ಜೈನ್ ಗೆ ಶಾಸಕ ಕೋಟ್ಯಾನ್ ಸವಾಲು

ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ನನ್ನನ್ನು ಟಾರ್ಗೆಟ್ ಮಾಡಿ ಏಕವಚನ ಉಪಯೋಗಿಸಿ ಮಾತನ್ನಾಡಿರುವುದು ಹಿರಿಯರಾದ ಅವರಿಗೆ ಶೋಭೆ ತರುವಂತದಲ್ಲ.ತಾನು 500 ಕೋ.ಭ್ರಷ್ಟಾಚಾರ ಮಾಡಿದ್ದೇನೆಂದು ಅವರು ಆರೋಪಿಸುತ್ತಿದ್ದಾರೆ ಆದರೆ ನಾನು 500 ಅಲ್ಲ ರೂ 5 ಕೋ.ಭ್ರಷ್ಟಾಚಾರ ಮಾಡಿದ್ದರೂ ಧರ್ಮಸ್ಥಳ ಅಥವಾ ಹನುಮಂತ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ಸಿದ್ಧ ಜೈನ್ ಅವರು ಆ