Home Posts tagged #mlaharishpoonja

ಶಾಸಕ ಹರೀಶ್ ಪೂಂಜನಿಗೆ ಬೆದರಿಕೆ ಪ್ರಕರಣ ಸಿಐಡಿ ತನಿಖೆಗೆ

ಬಂಟ್ವಾಳ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ಕಾರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣದ ತನಿಖೆಯನ್ನು ಸರ್ಕಾರವು ಸಿಐಡಿಗೆ ವರ್ಗಾಯಿಸಿದೆ. ಪ್ರಕರಣದ ಕಡತಗಳನ್ನು ಬಂಟ್ವಾಳ ಪೊಲೀಸರು ಸಿಐಡಿ ವಿಭಾಗಕ್ಕೆ ವರ್ಗಾವಣೆ ಮಾಡಿದ್ದಾರೆ. ಗುರುವಾರ ರಾತ್ರಿ ಸುಮಾರು 11.15ಕ್ಕೆ ಕೆಲ ದುಷ್ಕರ್ಮಿಗಳು ಶಾಸಕ ಹರೀಶ್​ ಪೂಂಜಾರವರ ಕಾರನ್ನು ಅಡ್ಡಗಟ್ಟಿದ್ದರು. ಶಾಸಕರ