Home Posts tagged #mlavedavyaskamath

ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್ ನಾಮಪತ್ರ ಸಲ್ಲಿಕೆ

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್ ಅವರು ಬೃಹತ್ ಪಾದಯಾತ್ರೆ ಮೂಲಕ ಇಂದು ನಾಮಪತ್ರ ಸಲ್ಲಿಸಿದರು. ಮೊದಲಿಗೆ ಕುದ್ರೋಳಿಯ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಬೃಹತ್ ಕಾರ್ಯಕರ್ತರ ಮೆರವಣಿಗೆ ಮೂಲಕ ಸಾಗಿ ಮಂಗಳೂರಿನ ಪಾಲಿಕೆ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ