Home Posts tagged #mnagalore

ನಾಗರಿಕರಿಗಾಗಿ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮ

ಪಚ್ಚನಾಡಿ, ಕಾವೂರು, ಕದ್ರಿಪದವು, ದೇರೆಬೈಲು, ತಿರುವೈಲ್, ಕುಡುಪು ಸೇರಿಸಿ 6 ವಾರ್ಡ್ ಗಳ ನಾಗರಿಕರಿಗಾಗಿ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ಚಾಲನೆ ನೀಡಿದರು. 1200 ರಷ್ಟು ನಾಗರಿಕರು ಭಾಗವಹಿಸಿದ, 30 ಕ್ಕೂ ಹೆಚ್ಚು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದ ಜನಸ್ಪಂದನಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಸಮಾಜ