Home Posts tagged #moddabidire

ಕನ್ನಯ್ಯನನ್ನು ಹತ್ಯೆ ಮಾಡಿದವರಿಗೆ ಶರೀಯತ್ ಪ್ರಕಾರ ಶಿಕ್ಷೆ ನೀಡಿ : ಹಿಂಜಾವೇ ಪ್ರಮುಖ್ ರಾಧಾಕೃಷ್ಣ ಅಡ್ಯಂತಾಯ ಆಗ್ರಹ

ಮೂಡುಬಿದಿರೆ: ಶರೀಯಾ ಬೇಕೆಂದು ಕೇಳುವ ನಿಮಗೆ ಸಿವಿಲ್ ಕೋಡ್, ಹಿಂದೂಗಳಿಗೆ ಕ್ರಿಮಿನಲ್ ಕೋಡ್ ಎಂದು ಹೇಳುವ ನೀವು ರಾಜಸ್ಥಾನದಲ್ಲಿ ಟೈಲರ್ ಕನ್ಹಯ್ಯಲಾಲ್, ಅಮರಾವತಿಯಲ್ಲಿ ಮುಕೇಶ್‍ರನ್ನು ಹತ್ಯೆ ಮಾಡಿರುವ ಪಾತಕಿಗಳನ್ನು ಗಲ್ಲಿಗೇರಿಸಬೇಡಿ. ಅವರ ಕೈ-ಕಾಲುಗಳನ್ನು ಕತ್ತರಿಸಿ ಹಾಕಿ ಶರೀಯತ್ ಪ್ರಕಾರ ಶಿಕ್ಷೆ ನೀಡಿ ಇದು ಹಿಂದೂ ಸಮಾಜದ ಆಗ್ರಹ ಎಂದು ಹಿಂದೂ