ಮೂಡುಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿರುವ ಸ್ಕೌಟ್ಸ್-ಗೈಡ್ಸ್ ನ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ವಿಜ್ಞಾನ ಮೇಳದ ಮಳಿಗೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮಾಹಿತಿ ಕೇಂದ್ರಕ್ಕೆ ಭೇಟಿ ನೀಡುವವರಿಗೆ ಮಾಹಿತಿಯನ್ನು ನೀಡಲಾಗುತ್ತಿದೆ. ನರೇಗಾ
ಮೂಡುಬಿದಿರೆ: ವಿದ್ಯಾಗಿರಿಯಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸ್ಕೌಟ್ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಯ ೪ನೇ ದಿನ ತಮಿಳುನಾಡಿನ ಶಿಕ್ಷಣ ಸಚಿವ, ರಾಜ್ಯ ಸ್ಕೌಟ್ ಗೈಡ್ಸ್ ಅಧ್ಯಕ್ಷ ಅನ್ಬಿಲ್ ಮಹೇಶ್ ಪೊಯ್ಯಮೊಜಿ ಭೇಟಿ ನೀಡಿ ವ್ಯವಸ್ಥೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಬಳಿಕ ಪ್ಯಾಲೇಸ್ ಗ್ರೌಂಡ್ನಲ್ಲಿ ನಡೆದ ತಮಿಳುನಾಡು ದಿನ ಕಾರ್ಯಕ್ರಮದಲ್ಲಿ ತಮಿಳುನಾಡಿನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿದರು. ಬಳಿಕ ಮಾತನಾಡಿದ ಅವರು, ತಮಿಳುನಾಡು ಸರ್ಕಾರ