ಮೂಡುಬಿದಿರೆ: ಕವಿ, ಶಿಕ್ಷಕಿ ನಾಗಶ್ರೀ ನಾಗರಕಟ್ಟೆ ಅವರ ಚೊಚ್ಚಲ ಕವನ ಸಂಕಲನ `ಕೃಷ್ಣ ಸಿಗಲಿಲ್ಲ‘ ಕೃತಿಯನ್ನು ರಾಜ್ಯ ಕ.ಸಾ.ಪ. ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಪುನರೂರು ಅವರು ಮೂಡುಬಿದಿರೆಯ ಎಂಸಿಎಸ್ ಸೊಸೈಟಿಯ ಕಲ್ಪವೃಕ್ಷ ಸಭಾಂಗಣದಲ್ಲಿ ಭಾನುವಾರ ಬಿಡುಗಡೆಗೊಳಿಸಿದರು. ಕೃತಿ ಪ್ರಕಟಿಸಿರುವ ಅಜೆಕಾರಿನ ಶ್ರೀ ಮಾಧ್ಯಮ ಮತ್ತು ಪ್ರಕಾಶನ ಸಂಸ್ಥೆಯ
ಮೂಡುಬಿದಿರೆ:ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಿಥುನ್ ರೈ ಸೋಮವಾರ ಬೆಳಿಗ್ಗೆ 10 ಗಂಟೆಗೆ ಆಡಳಿತ ಸೌಧದಲ್ಲಿರುವ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲ್ಲಿದ್ದಾರೆ. ಇದಕ್ಕು ಮೊದಲು ಅವರು ಸ್ವರಾಜ್ಯ ಮೈದಾನದಿಂದ ತಾಲ್ಲೂಕು ಕಚೇರಿವರೆಗೆ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಸ್ವರಾಜ್ಯ ಮೈದಾನದಲ್ಲಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಆಮ್
ಮೂಡುಬಿದಿರೆ: ಸಿಎ ಫೌಂಡೇಶನ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿಪೂರ್ವ ಹಾಗೂ ಪದವಿ ಕಾಲೇಜು ಅತ್ಯುತ್ತಮ ಫಲಿತಾಂಶ ದಾಖಲಿಸಿದೆ. ಆಳ್ವಾಸ್ ಶೇಕಡ 75.78 ಫಲಿತಾಂಶ ಗಳಿಸಿದೆ. ಆಳ್ವಾಸ್ ಕಾಲೇಜಿನ 128 ವಿದ್ಯಾರ್ಥಿಗಳಲ್ಲಿ 97 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದುಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗಳಾದ ಧನುಷ್, ಸನ್ನಿ ಲಾಯ್ಡ್ ಮಿರಾಂಡಾ, ಅಸ್ಟರ್ ಲೆನ್
ಮೂಡುಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿರುವ ಸ್ಕೌಟ್ಸ್-ಗೈಡ್ಸ್ ನ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ವಿಜ್ಞಾನ ಮೇಳದ ಮಳಿಗೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮಾಹಿತಿ ಕೇಂದ್ರಕ್ಕೆ ಭೇಟಿ ನೀಡುವವರಿಗೆ ಮಾಹಿತಿಯನ್ನು ನೀಡಲಾಗುತ್ತಿದೆ. ನರೇಗಾ ಯೋಜನೆಯ ಮಾದರಿಯನ್ನು ತಯಾರಿಸಿ ಪ್ರದರ್ಶನಕ್ಕಿಟ್ಟಿರುವುದು ಅತ್ಯಾಕರ್ಷಕವಾಗಿದೆ. ಟಿ.ವಿ. ಮೂಲಕ
ಮೂಡುಬಿದಿರೆ: ವಿದ್ಯಾಗಿರಿಯಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸ್ಕೌಟ್‌ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಯ ೪ನೇ ದಿನ ತಮಿಳುನಾಡಿನ ಶಿಕ್ಷಣ ಸಚಿವ, ರಾಜ್ಯ ಸ್ಕೌಟ್ ಗೈಡ್ಸ್ ಅಧ್ಯಕ್ಷ ಅನ್ಬಿಲ್ ಮಹೇಶ್ ಪೊಯ್ಯಮೊಜಿ ಭೇಟಿ ನೀಡಿ ವ್ಯವಸ್ಥೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಬಳಿಕ ಪ್ಯಾಲೇಸ್ ಗ್ರೌಂಡ್‌ನಲ್ಲಿ ನಡೆದ ತಮಿಳುನಾಡು ದಿನ ಕಾರ್ಯಕ್ರಮದಲ್ಲಿ ತಮಿಳುನಾಡಿನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿದರು. ಬಳಿಕ ಮಾತನಾಡಿದ ಅವರು, ತಮಿಳುನಾಡು ಸರ್ಕಾರ