Home Posts tagged #moodabidre (Page 6)

ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ – ಮೂಡುಬಿದರೆಯಲ್ಲಿ ಜಾಗೃತಿ ಜಾಥಾ

ಮೂಡುಬಿದಿರೆ: ಜಿಲ್ಲಾ ಪಂಚಾಯತ್ ದ.ಕ.ಜಿಲ್ಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಶ್ರಿತ ರೋಗವಾಹಕ ನಿಯಂತ್ರಣಾಧಿಕಾರಿಗಳ ಕಛೇರಿ ಮಂಗಳೂರು, ಸಮುದಾಯ ಆರೋಗ್ಯ ಕೇಂದ್ರ ಮೂಡುಬಿದಿರೆ, ಪುರಸಭೆ, ನೇತಾಜಿ ಬ್ರಿಗೇಡ್ ಹಾಗೂ ಜವನೆರ್ ಬೆದ್ರ ಇವುಗಳ ಸಹಯೋಗದಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನವನ್ನು ಸಮಾಜ ಮಂದಿರದಲ್ಲಿ ಆಚರಿಸಲಾಯಿತು. ಉದ್ಯಮಿ

ಸಿಬಿಎಸ್‍ಸಿ 10ನೇ ತರಗತಿಯ ಫಲಿತಾಂಶ ಪ್ರಕಟ : ಆಳ್ವಾಸ್ ಕೇಂದ್ರೀಯ ಶಾಲೆಗೆ ಶೇ.100 ಫಲಿತಾಂಶ

ಮೂಡುಬಿದಿರೆ: ಸಿಬಿಎಸ್‍ಸಿ 10ನೇ ತರಗತಿಯ ಪರೀಕ್ಷೆಯಲ್ಲಿ ಆಳ್ವಾಸ್ ಕೇಂದ್ರೀಯ ಶಾಲೆಯು ಸತತ ಮೂರನೇ ವರ್ಷವೂ ಶೇ.100 ಫಲಿತಾಂಶ ದಾಖಲಿಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಹೇಳಿದರು. 173 ಬಾಲಕರು ಮತ್ತು 71 ಬಾಲಕಿಯರು ಸೇರಿದಂತೆ ಒಟ್ಟು 244 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ತೇರ್ಗಡೆಯಾಗಿದ್ದಾರೆ. 8 ವಿದ್ಯಾರ್ಥಿಗಳು ಶೇ 95ಕ್ಕಿಂತಲೂ ಅಧಿಕ ಅಂಕ ಪಡೆದಿದ್ದಾರೆ. ನಿರೀಕ್ಷಾ 480 (ಶೇ.96),

ಮೂಡುಶೆಡ್ಡೆ ಅಹಿತಕರ ಘಟನೆಗಳಿಗೆ ಮಿಥುನ್ ರೈ ಪ್ರಚೋದನೆ ಕಾರಣ: ಉಮಾನಾಥ ಕೋಟ್ಯಾನ್

ಮಂಗಳೂರು: ಮೂಡುಬಿದ್ರೆ ವಿಧಾನಸಭಾ ಕ್ಷೇತ್ರ ವ್ಯಾಫ್ತಿಯ ಮೂಡುಶೆಡ್ಡೆಯಲ್ಲಿ ನಿನ್ನೆ (ಬುಧವಾರ) ನಡೆದ ಅಹಿತಕರ ಘಟನೆಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ಪ್ರಚೋದನಕಾರಿ ನಡವಳಿಕೆಯೇ ಕಾರಣ ಎಂದು ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಹೇಳಿದರು. ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿದ ಅವರು, ನಿನ್ನ ನಡೆದ ಘಟನೆಗಳ ಕುರಿತು ವಾಸ್ತವ ಸಂಗತಿಗಳನ್ನು ವಿವರಿಸಿದರು. ಮೂಡುಶೆಡ್ಡೆ ಮತಗಟ್ಟೆಯಲ್ಲಿ ಮತದಾನ ಮುಗಿದು ಅಧಿಕಾರಿಗಳು

ಕಿನ್ನಿಗೋಳಿಯ ಸೈಂಟ್ ಮೇರಿಸ್ ಸ್ಕೂಲ್ ನಲ್ಲಿ ಪತ್ನಿಯ ಜೊತೆ ಮಿಥುನ್ ರೈ ಮತದಾನ

ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮಿಥುನ್ ರೈ ಅವರು ಕಿನ್ನಿಗೋಳಿಯ ಸೈಂಟ್ ಮೇರಿಸ್ ಸ್ಕೂಲ್ ನಲ್ಲಿ ಪತ್ನಿಯ ಜೊತೆ ಮತದಾನ ಮಾಡಿದರು.

ಜಿಲ್ಲಾಧ್ಯಕ್ಷ ಸುದರ್ಶನ್ ಎಂ ಮೂಡುಬಿದಿರೆಯಲ್ಲಿ ಮತಯಾಚನೆ

ಮೂಡುಬಿದಿರೆ: ಮುಲ್ಕಿ -ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಎ.ಕೋಟ್ಯಾನ್ ಪರವಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ.ಅವರು ಕಾರ್ಯಕರ್ತರೊಂದಿಗೆ ತನ್ನ ವಾಡ್ ೯64ರಲ್ಲಿ ಮತಯಾಚಿಸಿದರು. ಈ ಸಂದರ್ಭ ಪುರಸಭಾ ಸದಸ್ಯ ರಾಜೇಶ್ ನಾಯ್ಕ್ ಮತ್ತಿತರರಿದ್ದರು.

ಮೂಲ್ಕಿ ,ಮೂಡಬಿದಿರೆ ವಿಧಾನ ಸಭಾ ಕ್ಷೇತ್ರ : ಉಮಾನಾಥ ಕೋಟ್ಯಾನ್ ಗೆ ಗ್ರಾಮಸ್ಥರ ಬೆಂಬಲ

ಚುನಾವಣೆ ಪ್ರಚಾರ ಇಂದು ಕೊನೆಯ ದಿನವಾಗಿದ್ದು, ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಇರುವೈಲು ಗ್ರಾಮದ ಜನರು ಒಕ್ಕೊರಲಿನಿಂದ ಈ ಬಾರಿಯೂ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಗೆಲ್ಲುತ್ತಾರೆಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 20 ವರ್ಷಗಳಲ್ಲಿ ಆಗದ ಕೆಲಸ ಕಾರ್ಯಗಳು ಕೇವಲ 5 ವರ್ಷದಲ್ಲಿ ಬಹಳಷ್ಟು ಅಭಿವೃದ್ಧಿಯನ್ನು ಕಂಡಿದೆ. ಇರುವೈಲು ಗ್ರಾಮಕ್ಕೆ ಮೊಟ್ಟ ಮೊದಲ ಬಾರಿಗೆ 7 ಕೋಟಿಗೂ ಅಧಿಕ ವೆಚ್ಚದ ಅನುದಾನ ಬಿಡುಗಡೆಗೊಂಡು ಉತ್ತಮ ರೀತಿಯಲ್ಲಿ

ಮೂಡಬಿದಿರೆ ವಿಧಾನಸಭಾ ಕ್ಷೇತ್ರ – ಉಮಾನಾಥ ಕೋಟ್ಯಾನ್ ರೋಡ್ ಶೋ

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಮೂಡುಬಿದಿರೆಯ ವಿವಿಧೆಡೆ ರೋಡ್ ಶೋ ನಡೆಸಿ ಗಮನಸೆಳೆದರು. ಉಮಾನಾಥ ಕೋಟ್ಯಾನ್ ಅವರು ನೀರುಡೆ ಚರ್ಚ್ ಬಳಿಯಿಂದ ಮತಯಾಚನೆ ಆರಂಭಿಸಿದರು. ನೀರುಡೆಯಲ್ಲಿ ಕೃಷಿಕರೇ ಹೆಚ್ಚಿದ್ದು ಈ ಭಾಗದಲ್ಲಿ ತೀವ್ರ ನೀರಿನ ಸಮಸ್ಯೆ ಇತ್ತು. ಇಲ್ಲಿ ಹರಿಯುವ ನೀರಿಗೆ ಕಿಂಡಿ ಅಣೆಕಟ್ಟು ನಿರ್ಮಿಸುವ ಮೂಲಕ ಈ ಭಾಗದ ನೀರಿನ ಸಮಸ್ಯೆಯನ್ನು ಬಗೆಹರಿಸಿದ್ದು, ಈ ಭಾಗದ ಕೃಷಿಕರಿಗೆ ಹೆಚ್ಚಿನ ಅನುಕೂಲವಾಗಿದೆ. ಮುಂದಿನ

ಉಮಾನಾಥ ಕೋಟ್ಯಾನ್ ಬಗ್ಗೆ ಕಾಂಗ್ರೆಸ್‍ನಿಂದ ಅಪಪ್ರಚಾರ : ಉಮೇಶ್ ಪೈ ಹೇಳಿಕೆ UMANATH KOTIAN

ಮೂಡುಬಿದಿರೆ : ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಎಲ್ಲಾ ಸಮುದಾಯಗಳಿಗೂ ಸಮಾನ ಆದ್ಯತೆ ನೀಡಿದ್ದು ಊರಿನ ಪ್ರಗತಿಗಾಗಿ ದೊಡ್ಡ ಕೊಡುಗೆ ನೀಡಿದ್ದಾರೆ. ಜಾತಿಮತ ಬೇಧವಿಲ್ಲದೆ ಸ್ಪಂದಿಸಿದ್ದಾರೆ. ಈಗ ಅವರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸಿ ಮತದಾರರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಯಾರೂ ಕಿವಿಗೊಡದೆ ಆತ್ಮಸಾಕ್ಷಿಯಾಗಿ ಮತಚಲಾಯಿಸಬೇಕು ಎಂದು ಹುನುಮಂತ, ವೆಂಕಟರಮಣ ದೇವಳಗಳ ಆಡಳಿತ ಮೊಕ್ತೇಸರ ಜಿ ಉಮೇಶ್ ಪೈ ಹೇಳಿದರು.

ಮೂಡಬಿದ್ರೆ : ಮಿಥುನ್ ರೈ ವಿವಿಧೆಡೆ ಮತಯಾಚನೆ

ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಮಿಥುನ್ ರೈ ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿ, ನೆಲ್ಲಿಕಾರು ಗ್ರಾಮ ಪಂಚಾಯಿತಿ ವ್ಯಾಪಿ ಹಾಗೂ ವಾಲ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತದಾರ ಬಾಂಧವರನ್ನು ಭೇಟಿ ಮಾಡಿ ಮತಯಾಚನೆಯನ್ನು ನಡೆಸಿದರು.

ಮೂಡಬಿದಿರೆ : ಕಡ್ದಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಉಮಾನಾಥ ಕೋಟ್ಯಾನ್ ಮತಯಾಚನೆ

ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಗಾಂಧಿನಗರದ ಕಡ್ದಬೆಟ್ಟು ವಾಡ್ 9ನಲ್ಲಿ ಬಿಜೆಪಿ ಅಭ್ಯರ್ಥಿ ಉಮಾನಾಥ ಎ.ಕೋಟ್ಯಾನ್ ಅವರು ಕಾರ್ಯಕರ್ತರ ಜತೆ ಮಾತುಕತೆ ನಡೆಸಿ ಮತದಾನ ಮಾಡುವಂತೆ ವಿನಂತಿಸಿದರು. ನಂತರ ಕಾರ್ಯಕರ್ತರು ಕಡ್ದಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಪರವಾಗಿ ಮತಯಾಚಿಸಿದರು.ವಾಡ್ 9 ಸದಸ್ಯೆ ದಿವ್ಯಾ ಜಗದೀಶ್, ಮಂಡಲದ ಕೋಶಾಧಿಕಾರಿ ಹರೀಶ್ ಎಂ.ಕೆ, 64ನೇ ವಾರ್ಡಿನ ಬೂತ್ ಅಧ್ಯಕ್ಷ ವಸಂತ, 65ನೇ ವಾರ್ಡಿನ ಬೂತ್