Home Posts tagged #moodbidri #alvasvirasat #alva'scollege #vidyagiri #mohanalva

ಮೂಡುಬಿದಿರೆ:ಆಳ್ವಾಸ್ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (ಅಟೋನೊಮಸ್)

ಶಿಕ್ಷಣ, ಕ್ರೀಡೆ ಹಾಗೂ ಸಾಂಸ್ಕೃತಿಕ ಸಾಧನೆಯ ಮೂಲಕ ಅನನ್ಯವಾಗಿ ಗುರುತಿಸಿಕೊಂಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಕಾಲೇಜು 2023-24ನೇ ಶೈಕ್ಷಣಿಕ ವರ್ಷದಿಂದ ಸ್ವಾಯತ್ತ ಸ್ಥಾನಮಾನ ಪಡೆದಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಕಾಲೇಜಿಗೆ 2023-24ರಿಂದ ಮುಂದಿನ ಹತ್ತು ವರ್ಷಗಳಿಗೆ

ಮೂಡುಬಿದರೆ: ಆಳ್ವಾಸ್ ವಿರಾಸತ್ – ಸಪ್ತ ಮೇಳಗಳನ್ನು ಉದ್ಘಾಟಿಸಿದ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ

ಮೂಡುಬಿದಿರೆ : ಲಕ್ಷಾಂತರ ಮಕ್ಕಳನ್ನು ಸತ್ಪ್ರಜೆ ಮಾಡುವ ಆಳ್ವಾಸ್, ವಿರಾಸತ್ ಹಾಗೂ ವಿವಿಧ ಮೇಳಗಳ ಮೂಲಕ ಎಲ್ಲರ ಹೃದಯದ ಕಣ್ಣು ತೆರೆಸುವ ಕೆಲಸ ಮಾಡುತ್ತಿದೆ ಎಂದು ಕರ್ನಾಟಕ ಭಾರತ್ ಸ್ಕೌಟ್ಸ್-ಗೈಡ್ಸ್ ಮುಖ್ಯ ಆಯುಕ್ತ, ಮಾಜಿ ಸಚಿವ ಪಿ. ಜಿ. ಆರ್. ಸಿಂಧ್ಯಾ ಶ್ಲಾಘಿಸಿದರು. ವಿದ್ಯಾಗಿರಿಯಲ್ಲಿ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ’೨೯ನೇ ಆಳ್ವಾಸ್ ವಿರಾಸತ್’ ಅಂಗವಾಗಿ ಕೃಷಿಸಿರಿ ಆವರಣದಲ್ಲಿ ಅನ್ವೇಷಣಾತ್ಮಕ ಕೃಷಿಕ,

ಮೂಡುಬಿದಿರೆ: ಆಳ್ವಾಸ್ ವಿರಾಸ್-2023ರ ಮಾಧ್ಯಮ ಕೇಂದ್ರ ಉದ್ಘಾಟನೆ

ಮೂಡುಬಿದಿರೆ : ಡಿ.14.ರಿಂದ 17ರ ವರೆಗೆ ನಡೆಯುವ ‘ಆಳ್ವಾಸ್‌ವಿರಾಸತ್-23’ರ ಮಾಧ್ಯಮ ಕೇಂದ್ರವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ, ವಿರಾಸತ್ ನ ರೂವಾರಿ ಡಾ.ಎಂ.ಮೋಹನ ಆಳ್ವ ಉದ್ಘಾಟಿಸಿದರು. ನಂತರ  ಮಾತನಾಡಿದ ಅವರು  ಸಣ್ಣಮಟ್ಟದಿಂದ ಆರಂಭಗೊಂಡ ಆಳ್ವಾಸ್ ವಿರಾಸತ್ ಇಂದು ಲೋಕ ಪ್ರಸಿದ್ಧವಾಗಿದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ಸಂದೇಶವನ್ನು  ಹೊಂದಿದೆ. ವಿರಾಸತ್ ಯಶಸ್ಸಿನಲ್ಲಿ ಮಾಧ್ಯಮದ ಪಾತ್ರ ಮಹತ್ತರವಾದುದು ಎಂದರು. ವನ್ಯಜೀವ ಛಾಯಾಗ್ರಾಹಕ,