Home Posts tagged moodubidre

ಮೂಡುಬಿದಿರೆಯಲ್ಲಿ ಮಹಿಳೆಗೆ ಹಲ್ಲೆ, ಜಾತಿ ನಿಂದನೆ : ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲು

ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕೋಟೆಬಾಗಿಲಿನಲ್ಲಿ ಮಹಿಳೆಯೋವ೯ರ ಮೇಲೆ ಹಲ್ಲೆ ನಡೆಸಿ , ಜಾತಿ ನಿಂದನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಪಡುಕೊಣಾಜೆ ನಿವಾಸಿ ಪವಿತ್ರ ಅವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.