Home Posts tagged #Moodubidri

ನಿಡ್ಡೋಡಿಯ ಪ್ರಸ್ತಾವಿತ ಸೀಫುಡ್ ಪಾರ್ಕ್‌ನಿಂದ ಪರಿಸರ ಮಾಲಿನ್ಯ ಖಂಡಿತ: ಅಭಯಚಂದ್ರ ಜೈನ್

ಮೂಡುಬಿದಿರೆ : ನಿಡ್ಡೋಡಿಯ ಪ್ರಸ್ತಾವಿತ ಸೀಫುಡ್ ಪಾರ್ಕ್‌ನಿಂದ ಪರಿಸರ ಮಾಲಿನ್ಯ ವ್ಯಾಪಕವಾಗಿ ಹರಡಲಿದೆ. ಜಲ ಸಂಪನ್ಮೂಲ ಕಲುಷಿತವಾಗಿ ಕೃಷಿ ಚಟುವಟಿಕೆಗಳಿಗೆ ಮಾರಕವಾಗಿ ಪರಿಣಮಿಸಲಿದೆ. ಇಂಥ ಯೋಜನೆ ನಿಡ್ಡೋಡಿಗೆ ತಕ್ಕುದಾಗಿಲ್ಲ’ ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಅಭಿಪ್ರಾಯಪಟ್ಟರು. ಮೂಡುಬಿದಿರೆ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,