Home Posts tagged mudabidre

ಬಿಜೆಪಿ ವತಿಯಿಂದ ವಿಶೇಷ ಕಾರ್ಯಕಾರಿಣಿ ಸಭೆ

ಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡುಬಿದಿರೆ ಮಂಡಲ ವತಿಯಿಂದ ವಿಶೇಷ ಕಾರ್ಯಕಾರಿಣಿಯು ಕನ್ನಡ ಭವನದಲ್ಲಿ ಮಂಗಳವಾರ ನಡೆಯಿತು.ಮಂಡಲ ಅಧ್ಯಕ್ಷ ಸುನಿಲ್ ಆಳ್ವ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಕೆ. ಆರ್ ಪಂಡಿತ್, ಜಿಲ್ಲಾ