Home Posts tagged #mudubidre (Page 6)

ವಿದ್ಯಾಗಿರಿಯಲ್ಲಿ ವೈವಿಧ್ಯಮಯ ಹಣ್ಣುಗಳ ಮೇಳ ಸಮಾಪನ

ಮೂಡುಬಿದಿರೆ: ಹಲಸು- ವೈವಿಧ್ಯಮಯ ಹಣ್ಣುಗಳ ಮಹಾಮೇಳ ಸಮಿತಿ ನೇತೃತ್ವದಲ್ಲಿ ಕೃಷಿಋಷಿ ಡಾ.ಎಲ್.ಸಿ. ಸೋನ್ಸ್ ಸ್ಮರಣಾರ್ಥ ವಿದ್ಯಾಗಿರಿಯಲ್ಲಿ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಭವನದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡ ಹಲಸು ಮತ್ತು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಮತ್ತು ಕೃಷಿ ಪ್ರದರ್ಶನಗಳ ಪರಿಕರಗಳ ಪ್ರದರ್ಶನ ಮತ್ತು ಮಾರಾಟ `ಸಮೃದ್ಧಿ’ಯು

ಮೂಡುಬಿದರೆ : ಅಕ್ಷರದಾಸೋಹ ನೌಕರರ ಪ್ರತಿಭಟನೆ

ಮೂಡುಬಿದಿರೆ : ಸರಕಾರಿ ಮತ್ತು ಅನುದಾನ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಅಕ್ಷರ ದಾಸೋಹ ನೌಕರರ ಸಮಸ್ಯೆಗಳನ್ನು ಸರಕಾರ ಪರಿಹರಿಸಬೇಕು ಎಂದು ಆಗ್ರಹಿಸಿ, ಮೂಡುಬಿದಿರೆ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ತಾಲೂಕಿನ ಕ.ರಾ. ಅಕ್ಷರ ದಾಸೋಹ ನೌಕರರ ಸಂಘದವರು ಪ್ರತಿಭಟನೆ ನಡೆಸಿದರು. ಮೂಡುಬಿದಿರೆ ಸಿಐಟಿಯುನ ಮಾಜಿ ಅಧ್ಯಕ್ಷೆ ರಮಣಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ದಿನಕ್ಕೆ ಆರು ಗಂಟೆಗಿಂತಲೂ ಅಧಿಕ ಸಮಯ ಕೆಲಸ ಮಾಡುವ ಅನಿವಾರ್ಯ ಪರಿಸ್ಥಿತಿಯಲ್ಲಿರುವ ರಾಜ್ಯದ

ಮೂಡುಬಿದರೆ ಆಳ್ವಾಸ್ ನಲ್ಲಿ ಜುಲೈ 14 ರಿಂದ 16ರವರೆಗೆ ಹಲಸು ವೈವಿಧ್ಯಮಯ ಹಣ್ಣುಗಳ ಮೇಳ

ಮೂಡುಬಿದಿರೆ : ಹಲಸು ವೈವಿಧ್ಯಮಯ ಹಣ್ಣುಗಳ ಮಹಾಮೇಳ ಸಮಿತಿವತಿಯಿಂದ ಹಿರಿಯ ಕೃಷಿ ತಜ್ಞ ಡಾ| ಎಲ್ ಸಿ ಸೋನ್ಸ್ ಸ್ಮರಣಾರ್ಥ “ಸಮೃದ್ಧಿ” ಹಲಸು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಹಾಗೂ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮಹಾ ಮೇಳ ಜುಲೈ 14 ರಿಂದ 16 ರವರೆಗೆ ವಿದ್ಯಾಗಿರಿಯ ಕೆ ಅಮರನಾಥಶೆಟ್ಟಿ ಸಭಾಭವನದಲ್ಲಿ ನಡೆಯಲಿದೆ. ಆಳ್ವಾಸ್ ಶಿಕ್ಷಣ ಸಂಸ್ಥಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು

ಮೂಡುಬಿದರೆ: ಯುವಕ ನೇಣಿಗೆ ಶರಣು

ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಹೌದಾಲ್ ಸಮೀಪದ ಮರಿಯಾಡಿಯ ಯುವಕ ಪಾರಿಸ್ (20) ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಟಿಪ್ಪರ್ ಚಾಲಕನಾಗಿ ದುಡಿಯುತ್ತಿದ್ದ ಪಾರಿಸ್‍ನ ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೂಡುಬಿದರೆ : ಶಿರ್ತಾಡಿಯಲ್ಲಿ 25ನೇ ವರ್ಷದ ಗುರುಪೂಜೆ, ಬೃಹತ್ ಶೋಭಾಯಾತ್ರೆ

ಮೂಡುಬಿದಿರೆ : ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ (ರಿ), ಶಿರ್ತಾಡಿ ಮತ್ತು ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಮಹಿಳಾ ಘಟಕ ಶಿರ್ತಾಡಿ ಇವುಗಳ ಆಶ್ರಯದಲ್ಲಿ ಬ್ರಹ್ಮ ಶ್ರೀ ನಾರಾಯಣಗುರುಗಳ 168ನೇ ಗುರುಜಯಂತಿ ಆಚರಣಿಯ ಪ್ರಯುಕ್ತ 25ನೇ ವರ್ಷದ ಗುರುಪೂಜೆ ಮತ್ತು ಬೃಹತ್ ಶೋಭಾಯಾತ್ರೆಯು ಭಾನುವಾರ ಶಿರ್ತಾಡಿಯಲ್ಲಿ ನಡೆಯಿತು. ಗುರುಪೂಜೆಯ ಪ್ರಯುಕ್ತ ಬ್ರಹ್ಮ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ (ರಿ), ಶಿರ್ತಾಡಿ ಇಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ

ಮೂಡುಬಿದಿರೆ: ಪಡುಮಾರ್ನಾಡಿನಲ್ಲಿ ಸಿಡಿಲು ಆಘಾತ

ಮೂಡುಬಿದಿರೆ: ಪಡುಮಾರ್ನಾಡ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಬನ್ನಡ್ಕ ಪಾಡ್ಯಾರ್ ನಿವಾಸಿ ಸುಜಾತ ಎಂಬವರ ಮನೆಗೆ ನಿನ್ನ ರಾತ್ರಿ ಸಿಡಿಲು ಬಡಿದು ಮನೆಯ ಕರೆಂಟ್ ಸ್ವಿಚ್ ಬೋರ್ಡ್, ‘ವಿದ್ಯುತ್ ವಯರ್‌ಗಳು ಸುಟ್ಟು ಸುಮಾರು 50 ಸಾವಿರ ಮೌಲ್ಯದ ವಿದ್ಯುತ್ ಇತರ ಸಲಕರಣೆಗಳು ಹಾನಿಗೀಡಾಗಿವೆ. ಸ್ಥಳಕ್ಕೆ ಮೂಡುಮಾರ್ನಾಡ್ ಪಂಚಾಯತ್ ಪಿಡಿಓ ಅನಿಲ್, ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ ಸುಜಾತ ಹಾಗು ಅವರ ತಾಯಿ ಮನೆಯೊಳಗಿದ್ದು ಪ್ರಾಣಾಪಾಯದಿಂದ