Home Posts tagged mulki

ಮುಲ್ಕಿ: ಪತ್ನಿ, ಮಗುವನ್ನು ಹತ್ಯೆಗೈದು ಪತಿ ಆತ್ಮಹತ್ಯೆ

ಮುಲ್ಕಿ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಸಮೀಪದ ಬಹು‌ಮಹಡಿ ಕಟ್ಟಡದಲ್ಲಿ ವಾಸವಿದ್ಧ ವ್ಯಕ್ತಿನೋರ್ವ ಪತ್ನಿ.ಮಗುವನ್ನು ಹತ್ಯೆಗೈದು ತಾನೂ ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಡಿದ್ದಾನೆ.ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಪಕ್ಷಿಕೆರೆ ಸ್ಧಳೀಯ ನಿವಾಸಿ ಕಾರ್ತಿಕ್ ಭಟ್ (32) ಎಂದು ಗುರುತಿಸಲಾಗಿದೆ.ಪತ್ನಿ ಪ್ರಿಯಾಂಕ (28) ಮಗು ಹೃದಯ್ (4) ಹತ್ಯೆಗೀಡಾದ

ಕಿನ್ನಿಗೋಳಿ: ರೋಟರಿಯ ವಲಯ ಸಹಾಯಕ ಗವರ್ನರ್ ಆಗಿ ಶರತ್ ಶೆಟ್ಟಿ ಆಯ್ಕೆ

ರೋಟರಿ ಜಿಲ್ಲೆ 3181 ರ ವಲಯ 1 ರ ನೂತನ ಸಹಾಯಕ ಗವರ್ನರ್ ಆಗಿ ಪತ್ರಕರ್ತ,ರಂಗ ಸಂಘಟಕ ಶರತ್ ಶೆಟ್ಟಿ ಆಯ್ಕೆಯಾಗಿದ್ದಾರೆ.ಇವರುರಂಗ ನಟ,ಯಕ್ಷಗಾನ ಕಲಾವಿದ.26 ವರ್ಷಗಳಿಂದ ಕಿನ್ನಿಗೋಳಿಯ ವಿಜಯಾ ಕಲಾವಿದರು ನಾಟಕ ಸಂಸ್ಥೆ ಯನ್ನು ಮುನ್ನಡೆಸುತ್ತಿದ್ದು ರಂಗಭೂಮಿ ಸಂಘಟನೆಗೆ 2005 ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ. ಹುಟ್ಟೂರು ಸಂಕಲಕರಿಯ ವಿಜಯಾ ಯುವಕ ಸಂಘ,ಸಂಕಲಕರಿಯ ಹಾಲು ಉತ್ಪಾದಕರ ಸಂಘ,ಮುಲ್ಕಿ ವಲಯ ಪತ್ರಕರ್ತರ ಸಂಘ,ಕಿನ್ನಿಗೋಳಿಯ ಸಾರ್ವಜನಿಕ