Home Posts tagged mumthaj ali

ಮಂಗಳೂರು: ಸಾಮಾಜಿಕ ಮುಂದಾಳು ಮುಮ್ತಾಜ್ ಆಲಿ ಮೃತದೇಹ ಪತ್ತೆ

ಮರ್ಮ ರೀತಿಯಲ್ಲಿ ನಾಪತ್ತೆಯಾಗಿದ್ದ ಮಂಗಳೂರು ಬಡಗಣ ಕ್ಷೇತ್ರದ ಮಾಜೀ ಶಾಸಕ ಮೊಯ್ದಿನ್ ಬಾವಾ ಅವರ ಸಹೋದರ ಮಮ್ತಾಜ್ ಆಲಿ ಖಾನ್ ಅವರ ಮೃತ ದೇಹವು ಫಲ್ಗುಣಿ ನದಿಯಲ್ಲಿ ಕೂಳೂರು ಸೇತುವೆ ಪಕ್ಕದಲ್ಲೇ ಪತ್ತೆಯಾಗಿದೆ. ಅವರ ಕಾರು ಅಪಘಾತ ಆದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಕಾರಿನ ಕೀ ಮತ್ತು ಮೊಬಾಯಿಲ್ ಕೂಡ ಸಿಕ್ಕಿತ್ತು. ಮಮ್ತಾಜ್ ಆಲಿ ಖಾನ್ ತಾಕೊಲೆ ಮಾಡಿಕೊಂಡಿರಬಹುದು