Home Posts tagged muner katipalla

ಬಂಟ್ವಾಳ: ಬಿಜೆಪಿಯನ್ನು ಸೋಲಿಸುವುದೇ ಕಾರ್ಮಿಕ ವರ್ಗದ ಆದ್ಯತೆ: ಮುನೀರ್ ಕಾಟಿಪಳ್ಳ

ಬಂಟ್ವಾಳ: ಭ್ರಷ್ಟ, ಕೋಮುವಾದಿ ಬಿಜೆಪಿ ಆಡಳಿತದಲ್ಲಿ ಜನತೆ ತತ್ತರಿಸಿ ಹೋಗಿದ್ದಾರೆ. ಬೆಲೆಯೇರಿಕೆ, ಕಾರ್ಮಿಕ ವಿರೋಧಿ ನೀತಿಗಳಿಂದ ದುಡಿಯುವ ಜನರ ಬದುಕಿನ ಮೇಲೆ ಗದಾ ಪ್ರಹಾರವಾಗಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದೇ ಕಾರ್ಮಿಕ ವರ್ಗದ ಆದ್ಯತೆ, ರೈತ, ಕಾರ್ಮಿಕರ ಚಳವಳಿಗಳ ಕೇಂದ್ರವಾಗಿದ್ದ ಬಂಟ್ವಾಳವನ್ನು ಬಿಜೆಪಿ ಇಂದು ದ್ವೇಷ ರಾಜಕಾರಣದ