ಮುನ್ನೂರು ಮಹಾ ಶಕ್ತಿ ಕೇಂದ್ರ. 121,122,123,124,125, ಬೆಲ್ಮ, ಕಾನಕೆರೆ, ಬೆಲ್ಮ ಬರಿಕೆ ಯಲ್ಲಿ ಕಾರ್ಯಕರ್ತರ ಸಭೆ ನಡೆಸಿದರು. ಗಾಯತ್ರಿ ಕಿಶೋರ್- ಅಧ್ಯಕ್ಷರು, ರವೀಂದ್ರ ಶೆಟ್ಟಿ ಉಳಿದೊಟ್ಟು -ಮಂಡಲ ಚುನಾವಣಾ ಸಂಚಾಲಕರು , ಹೇಮಂತ್ ಶೆಟ್ಟಿ -ಮಂಡಲ ಪ್ರಧಾನ ಕಾರ್ಯದರ್ಶಿ, ಸುಷ್ಮಾ ಕೋಟ್ಯಾನ್ – ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ, ಕಿಶೋರ್
ಶೈಕ್ಷಣಿಕ ಮತ್ತು ಮೆಡಿಕಲ್ ಹಬ್ ಎಂದೇ ಗುರುತಿಸಲ್ಪಟ್ಟಿರುವ ಕುತ್ತಾರ್-ದೇರಳಕಟ್ಟೆ ಪರಿಸರದ ಪ್ರಮುಖ ರಸ್ತೆಯ ಬದಿ ಅಂದರೆ ಮದನಿ ನಗರದ ಮೂರನೆ ಅಡ್ಡರಸ್ತೆಯ ಬಳಿ ರಾಶಿ ಹಾಕಲಾಗಿದ್ದ ತ್ಯಾಜ್ಯ ವಸ್ತುವನ್ನು ಮುನ್ನೂರು ಗ್ರಾಮದ 5ನೆ ವಾರ್ಡಿನ ಸದಸ್ಯೆ ರೆಹನಾ ಭಾನು ತಡರಾತ್ರಿಯವರೆಗೂ ಸ್ವತಃ ನಿಂತು ತೆರವುಗೊಳಿಸುವ ಮೂಲಕ ಗಮನ ಸೆಳೆದಿದ್ದಾರೆ. ಕಳೆದೊಂದು ವಾರದಿಂದ ತ್ಯಾಜ್ಯ ವಸ್ತುಗಳು ರಾಶಿ ಬೀಳುತ್ತಿತ್ತು. ಇದರಿಂದ ಪರಿಸರ ಗಬ್ಬೆದ್ದು ನಾರುತ್ತಿತ್ತಲ್ಲದೆ