ನಗರದ ಉರ್ವಸ್ಟೋರ್ ಧ್ಯಾನ ಸಂಗೀತ ಅಕಾಡೆಮಿ ಕಲಾ ಟ್ರಸ್ಟ್ ವತಿಯಿಂದ ಕನ್ನಡ ಮತ್ತು ಸಂಸ್ಕೃತ ಇಲಾಖೆ ಕರ್ನಾಟಕ ಸರಕಾರ ಸಹಯೋಗದೊಂದಿಗೆ ಸ್ವರ ಶ್ರದ್ಧಾಂಜಲಿ ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವು ಫೆ.೧೦ರಂದು ಸಂಜೆ ೫ ಗಂಟೆಗೆ ನಗರದ ಕೊಡಿಯಾಲ್‌ಬೈಲ್‌ನ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ.ಇತ್ತೀಚೆಗೆ ನಿಧನಹೊಂದಿದ ಹಿಂದೂಸ್ತಾನಿ ಸಂಗೀತ
ಪುತ್ತೂರು: ಸಂಗೀತ, ನೃತ್ಯ, ಬರೆಹ, ಹಾಡುಗಾರಿಕೆ, ಕಥೆ, ಕವನ, ಯಕ್ಷಗಾನ ಹೀಗೆ ಬಹುಮುಖ ಪ್ರತಿಭೆಯಾಗಿರುವ ವಿದ್ವಾನ್ ಮಂಜುನಾಥ ಎನ್ ಪುತ್ತೂರು ಅವರ ಪ್ರತಿಭೆಯನ್ನು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ ದಾಖಲಿಸಿಕೊಂಡಿದೆ. ಭರತನಾಟ್ಯದಲ್ಲಿ ವಿಶಿಷ್ಟ ಆಸಕ್ತಿಯನ್ನು ಹೊಂದಿರುವ ಅವರು 23 ನಿಮಿಷದಲ್ಲಿ 20 ವಿಭಿನ್ನ ತಾಳ ಭರತನಾಟ್ಯದಲ್ಲಿ ಹಲವು ಪರಿಕಲ್ಪನೆಗಳನ್ನು ಇಟ್ಟುಕೊಂಡು ಮುನ್ನಡೆಯುತ್ತಿರುವ ಮಂಜುನಾಥ ಅವರು ಎರಡು ಕೈಗಳಿಂದ