Home Posts tagged #Muthalik

ಮತಾಂತರ ನಿಷೇಧ ಕಾಯ್ದೆ ಜಾರಿ ಸ್ವಾಗತಾರ್ಹ : ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿಕೆ

ಈಗಾಗಲೇ ಸರಕಾರ ಎಲ್ಲಾ ಜಿಲ್ಲೆಗಳಲ್ಲಿ ಮತಾಂತರ ನಿಷೇಧ ಜ್ಯಾರಿಗೆ ತರುತ್ತಿರುವುದು ಸ್ವಾಗತಾರ್ಹವಾಗಿದ್ದು, ಸರಕಾರ ತಕ್ಷಣ ಮತಾಂತರ ಕಾಯ್ದೆ ಜ್ಯಾರಿಗೆ ತರಬೇಕು ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶದಲ್ಲಿ ಸುಮಾರು ಆರು ಸಾವಿರ ಅನಧೀಕೃತ