Home Posts tagged #muthoot finance

ಮುತ್ತೂಟ್ ಸಾಮಾಜಿಕ ಜವಾಬ್ದಾರಿ ವಿಭಾಗ : ಶೈಕ್ಷಣಿಕ ಗೋಡೆ ಬರಹದ ಅನಾವರಣ

ಮಂಗಳೂರಿನ ಪರಪಾದೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ಗೋಡೆ ಬರಹವನ್ನು ಮಂಗಳೂರು ಪಾಲಿಕೆಯ ಮೇಯರ್ ಜಯಾನಂದ ಅಂಚನ್ ಅನಾವರಣಗೊಳಿಸಿದರು. ಕಾರ್ಯಕ್ರಮವು ಮುತ್ತೂಟ್ ಸಾಮಾಜಿಕ ಜವಾಬ್ದಾರಿ ವಿಭಾಗ ಮತ್ತು ಪ್ರಥ್ವಿ ಚಾರಿಟೇಬಲ್ ಟ್ರಸ್ಟ್ ಮೂಲಕ ನೆರವೇರಿತು. ಇದೇ ವೇಳೆ ಮಂಗಳೂರು ಪಾಲಿಕೆಯ ಮೇಯರ್ ಜಯಾನಂದ ಅಂಚನ್ ಅವರು ಮಾತನಾಡಿ, ಮುತ್ತೂಟ್‍ನ