Home Posts tagged #muudabidre

ಮೂಡುಬಿದಿರೆ : ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಮೂಡುಬಿದಿರೆ: ನನ್ನ ಲೈಫ್ ನನ್ನ ಸ್ವಚ್ಛ ನಗರ ಕಾರ್ಯಕ್ರಮದಡಿ ವಿಶ್ವಪರಿಸರ ದಿನಾಚರಣೆ ಅಂಗವಾಗಿ ಪುರಸಭೆಯ ನೇತೃತ್ವದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಸ್ವರಾಜ್ಯ ಮೈದಾನದಲ್ಲಿ ಚಾಲನೆ ನೀಡಲಾಯಿತು. ಮುಖ್ಯಾಧಿಕಾರಿ ಶಿವ ನಾಯ್ಕ್ ಪ್ರತಿಜ್ಞಾವಿಧಿ ಬೋಧಿಸಿದರು. ಪರಿಸರ ಅಭಿಯಂತರೆ ಶಿಲ್ಪಾ ಎಸ್. ಪ್ರಾಸ್ತಾವಿಕವಾಗಿ ಮಾತನಾಡಿ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ