Home Posts tagged #n shashikumar

ಪಂಪ್‌ವೆಲ್ ಹಣದ ಬಂಡಲ್‌ ಪ್ರಕರಣ :  ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸುದ್ದಿಗೋಷ್ಠಿ

ಪಂಪ್‌ವೆಲ್ ಬಳಿ ಕೆಲವು ದಿನಗಳ ಹಿಂದೆ ಮೆಕ್ಯಾನಿಕ್  ಶಿವರಾಜ್ ಎಂಬವರಿಗೆ ಬಿದ್ದು ಸಿಕ್ಕಿದ್ದ ಹಣದ ಬಂಡಲ್‌ಗೆ ಸಂಬಂಧಿಸಿ ಮತ್ತೆ 2,99,500 ರೂ.ಗಳು ಪೊಲೀಸರ ವಶವಾಗಿದೆ. ಹಣದ ಬಂಡಲ್‌ಗಳ ಪ್ರಕರಣದ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಈ ಅನಾಮಧೇಯ ಹಣದ ಕಟ್ಟುಗಳ ವಾರಿಸುದಾರರು ಇದ್ದಲ್ಲಿ, ಸಂಬಂಧಪಟ್ಟ ಠಾಣೆಗೆ