Home Posts tagged # n shshikumar

ವಕೀಲನ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ

ಮಂಗಳೂರು: ಇಂಟರ್ನ್‍ಶಿಪ್ ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಖ್ಯಾತ ವಕೀಲ ಕೆ .ಎಸ್.ಎನ್.ರಾಜೇಶ್ ಭಟ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ಸಂತ್ರಸ್ತ ವಿದ್ಯಾರ್ಥಿನಿಯು ವಕೀಲರ ವಿರುದ್ಧ ನಿನ್ನೆ ರಾತ್ರಿ ನೀಡಿದ ದೂರಿನ ಮೇರೆಗೆ ಮಂಗಳೂರು ಪೆÇಲೀಸರು ಪ್ರಕರಣ ದಾಖಲಿಸಿದ್ದಾರೆ.