Home Posts tagged #nadarjane

ಉಡುಪಿಯ ರಿದ್ಧಿ ಕ್ರಿಯೇಷನ್ಸ್ ಸಿನಿ ಸ್ಟುಡಿಯೋದಲ್ಲಿ ನಡೆದ “ನಾದಾರ್ಚನೆ” ಸಪ್ತ ಸ್ವರಗಳಲ್ಲಿ ನವ ವೈಭವ ಕಾರ್ಯಕ್ರಮ

ನವರಾತ್ರಿಯ ಅಂಗವಾಗಿ ವಿ4 ನ್ಯೂಸ್ ಉಡುಪಿ ವತಿಯಿಂದ ನಿಕ್ಸ್ ಪ್ಯೂರ್ ಸ್ಪೈಸಸ್ & ಮಸಾಲಾಸ್ ಅರ್ಪಿಸುವ “ನಾದಾರ್ಚನೆ” ಸಪ್ತ ಸ್ವರಗಳಲ್ಲಿ ನವ ವೈಭವ, ಖ್ಯಾತ ಹಾಗೂ ಉದಯೋನ್ಮುಖ ಗಾಯಕರಿಂದ ಸಂಗೀತ ಗೋಷ್ಠಿ ಕಾರ್ಯಕ್ರಮವು ಉಡುಪಿಯ ರಿದ್ಧಿ ಕ್ರಿಯೇಷನ್ಸ್ ಸಿನಿ ಸ್ಟುಡಿಯೋದಲ್ಲಿ ಜರುಗಿತ್ತು.ಇದರ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ಕಲಾಶ್ರೀ