ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಬಜೆಟ್ ಆಗಿದೆ. ಸರ್ವವ್ಯಾಪಿ, ಸರ್ವಸ್ಪರ್ಶಿ ಬಜೆಟ್ ಇದಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ರಾಜ್ಯ ಬಜೆಟ್ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದರು. ಆರೋಗ್ಯದಲ್ಲಿ ಪರಿವರ್ತನೆ ತರೋ ಕೆಲಸ ಸರ್ಕಾರ ಮಾಡಿದೆ. ಕೃಷಿಕರು, ಮಹಿಳೆಯರು, ಮತ್ತು ಯುವಕರ
ಮಂಗಳೂರಿಗೆ ಭೇಟಿ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಸಂಸದ,ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿ,ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್,ಕಾರ್ಪೋರೇಟರ್ ಮನೋಹರ್ ಕದ್ರಿ,ಬಿಜೆಪಿ ಮುಖಂಡರುಗಳಾದ ಸಂತೋಷ್ ಕುಮಾರ್ ಬೋಳಿಯಾರ್, ಜಗದೀಶ ಶೇಣವ,ಚರಿತ್ ಪೂಜಾರಿ ಮತ್ತಿತರರು ಜೊತೆಗಿದ್ದರು
ಮಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಬಸವರಾಜ ಬೊಮ್ಮಾಯಿಯವರು ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ರಾಜ್ಯಕ್ಕೆ ಬಿಜೆಪಿಯ ಮೂರನೇ ಮುಖ್ಯಮಂತ್ರಿ ಬರಲಿದ್ದಾರೆ ಎಂಬ ಕಾಂಗ್ರೆಸ್ ಟ್ವೀಟ್‍ನ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಮುಂದಿನ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ, ಹಿರಿಯರಾದ ಯಡಿಯೂರಪ್ಪನವರ
ನಾರಾಯಣ ಗುರು ನಿಗಮ ಹಾಗೂ ಪಠ್ಯ ಪುಸ್ತಕ ಪರಿಷ್ಕರಣೆ ಸಂದರ್ಭ ನಾರಾಯಣ ಗುರುಗಳ ಪಠ್ಯವನ್ನು ಕೈಬಿಟ್ಟ ವಿಚಾರ ಸೇರಿದಂತೆ ಹಲವಾರು ವಿಷಯಗಳ ಕುರಿತಂತೆ ಬಿಲ್ಲವ ಸಮುದಾಯವನ್ನು ರಾಜ್ಯ ಸರಕಾರ ನಿರ್ಲಕ್ಷಿಸುತ್ತಿದೆ. ಈ ಬಗ್ಗೆ ಸ್ಥಳೀಯ ಸಮುದಾಯದ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್ ಅವರನ್ನು ಕೇಳಿದರೆ, ಸಿಎಂ ನಮ್ಮ ಮಾತು ಕೇಳುತ್ತಿಲ್ಲ ಎನ್ನುತ್ತಿದ್ದಾರೆ. ಹಾಗಿದ್ದರೆ ರಾಜೀನಾಮೆ ಕೊಟ್ಟು ಹೊರಬನ್ನಿ ಎಂದು ಅವರಿಗೆ . ಹೇಳಿದ್ದೇನೆ ಆದರೆ ಸ್ಪಂದನೆ
ರಾಜಸ್ಥಾನದ ಉದಯಪುರದಲ್ಲಿ ಹಿಂದು ಯುವಕನ ಶಿರಚ್ಛೇದ ಘಟನೆ ಮಾನವೀಯತೆಗೆ ಸವಾಲಾದ ಪ್ರಕರಣ. ಕೃತ್ಯದ ಹಿಂದೆ ವ್ಯವಸ್ಥಿತ ಸಂಚಿದೆ, ಭಯೋತ್ಪಾದಕ ಕೃತ್ಯ. ದೇಶದಲ್ಲಿ ಐಸಿಸ್, ತಾಲಿಬಾನ್ ಮಾನಸಿಕತೆ ತಲೆ ಎತ್ತುತ್ತಿರುವುದಕ್ಕೆ ಇದು ನಿದರ್ಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿ ಕಾರಿದ್ದಾರೆ. ಇದೇ ಮಾದರಿಯ ಹತ್ಯೆ ಶಿವಮೊಗ್ಗದಲ್ಲೂ ನಡೆದಿತ್ತು. ಹಿಂದು ಕಾರ್ಯಕರ್ತ ಹರ್ಷನ ಕತ್ತು ಕೊಯ್ದು ಅದರ ವಿಡಿಯೋವನ್ನು ಆತನ ಸೋದರಿಗೆ ಕಳಿಸಲಾಗಿತ್ತು.
ಮಂಗಳೂರು: ಸಿದ್ದರಾಮಯ್ಯರೇ ಒಬ್ಬ ದೊಡ್ಡ ಭಯೋತ್ಪಾದಕ ಅನ್ನೋದು ನನಗೆ ಅನಿಸುತ್ತೆ ಎಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರೆಸ್ಸೆಸ್ಸಿಗರು ತಾಲಿಬಾನಿಗಳಿದ್ದಂತೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಂಬಂಧಿಸಿ ಈ ರೀತಿ ಪ್ರತಿಕ್ರಿಯಿಸಿದರು. ಅವರ ಅತಂತ್ರ ಸ್ಥಿತಿಯಲ್ಲಿ ಅವರು ಇಂಥ ಹೇಳಿಕೆಗಳನ್ನು ಕೊಡ್ತಿದ್ದಾರೆ, ತಾಲಿಬಾನ್ ಸಂಸ್ಕೃತಿ ಅವರದ್ದು, ಅವರು
ಮಂಗಳೂರು: ನೆರೆಯ ಕೆರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದರಾದ ನಳೀನ್ ಕುಮಾರ್ ಕಟೀಲು ಅವರು ತಿಳಿಸಿದರು.ಅವರು ಜುಲೈ 31ರ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ