Home Posts tagged #nalinmeeting

ಪಂಪ್‌ ವೆಲ್‌ ನೆರೆ ಮಾಧ್ಯಮ ಸೃಷ್ಟಿ : ನಳಿನ್ ಅಧ್ಯಕ್ಷತೆ ಸಭೆಯಲ್ಲಿ ಇಂಜಿನಿಯರ್ ಹೇಳಿಕೆ

 ಪಂಪ್‌ವೆಲ್‌ನಲ್ಲಿ ನೀರು ನಿಲ್ಲುವುದು ಮಾಧ್ಯಮದ ಸೃಷ್ಟಿ. ಅವರು ಕ್ಯಾಮರಾದಲ್ಲಿ ಝೂಮ್ ಮಾಡಿ ತೋರಿಸುತ್ತಿದ್ದಾರೆ ಹೀಗಂತ.ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಕಾರಿ ಇಂಜಿನಿಯರ್ ಶಿಶುಮೋಹನ್ ಅವರು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಹೇಳಿಕೊಂಡಿದ್ದಾರೆ. ದ.ಕ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಇಂದು ಸಂಸದ