ಹಿಂದು ಜಾಗರಣಾ ವೇದಿಕೆ ನಂದಿಕೂರು ಘಟಕದ ಉಡುಪಿಯಲ್ಲಿ ನಡೆಯಲಿರುವ ಭಾರತ ಮಾತಾ ಪೂಜನಾ ಕಾರ್ಯಕ್ರಮ ಮತ್ತು ದುರ್ಗಾ ದೌಡ್ ಪೂರ್ವಭಾವಿಯಾಗಿ ವಿಶೇಷ ಬೈಠಕ್ ಹಿಂದೂ ಜಾಗರಣ ವೇದಿಕೆಯ ಪ್ರಮುಖರಾದ ಪ್ರತೀಕ್ ಕೋಟ್ಯಾನ್ ನವರ ನಂದಿಕೂರಿನ ಮನೆಯಲ್ಲಿ ನಡೆಯಿತು. ಈ ಸಂದರ್ಭ ನಾಗರಾಜ ಭಟ್ ರವರು ಕಾಶಿ,ಅಯೋಧ್ಯೆ ಕ್ಷೇತ್ರ ಸಂದರ್ಶಿಸಿ ತಂದಿದ್ದ ಪವಿತ್ರವಾದ ತೀರ್ಥಪ್ರಸಾದವನ್ನು
ನಂದಿಕೂರಿನ ದೇವರಕಾಡು ಪ್ರದೇಶವನ್ನು ನೆಲಸಮ ಮಾಡಿ ಕಾಮಗಾರಿ ನಡೆಸುತ್ತಿರುವ ಕಂಪನಿಯೊಂದು ಗ್ರಾ.ಪಂ.ಗೆ ತಪ್ಪು ಮಾಹಿತಿ ನೀಡಿ ತಮಗೆ ಬೇಕಾದಂತೆಲ್ಲಾ ಕಾಮಗಾರಿ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನನ್ವಯ ಸಭೆ ನಡೆಸಿ ಕಾಮಗಾರಿ ಸ್ಥಗಿತಗೊಳಿಸುವಂತೆ ಕಂಪನಿಗೆ ಪಲಿಮಾರು ಗ್ರಾ.ಪಂ. ಸೂಚನೆ ನೀಡಿದೆ. ಅಡುಗೆ ಎಣ್ಣೆ ಕಂಪನಿ ಎಂಬುದಾಗಿ ಆಡಳಿತ ಸಮಿತಿ ಅಸ್ಥಿತ್ವದಲ್ಲಿ ಇಲ್ಲದ ವೇಳೆ ಆಡಳಿತಾಧಿಕಾರಿಯಿಂದ ಯಾವುದೇ ಪೂರಕ ಮಾಹಿತಿ ನೀಡದೆ ಅನುಮತಿ ಪತ್ರ ಪಡೆದ