Home Posts tagged #nandini festival

ಕೆ ಎಮ್ ಎಫ್ ವತಿಯಿಂದ ನಂದಿನಿ ಸಿಹಿ ಉತ್ಸವ: ಬಿ.ಸಿ. ರೋಡಿನ ಔಟ್‌ ಲೆಟ್‌ ನಲ್ಲಿ ಚಾಲನೆ

ಬಂಟ್ವಾಳ: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ನಂದಿನಿ ಸಿಹಿ ಉತ್ಸವವನ್ನು ಆ. 19 ರಿಂದ ಹಮ್ಮಿಕೊಂಡಿದ್ದು ಬಿ.ಸಿ.ರೋಡಿನ ವಿತರಕರಾದ ಅಲೋಷಿಯಸ್ ಡಿಸೋಜಾ ಅವರ ಮಳಿಗೆಯಲ್ಲಿ ಚಾಲನೆ ನೀಡಲಾಯಿತು. ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕಿ ಸವಿತ ಎನ್. ಶೆಟ್ಟಿ ದೀಪ ಪ್ರಜ್ವಲಿಸಿದರು. ಅವರು ವಿ4 ನ್ಯೂಸ್‌ನೊಂದಿಗೆ ಮಾತನಾಡಿ ನಂದಿನಿ ಸಿಹಿ