ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಇದರ ಸಾರಥ್ಯದಲ್ಲಿ ಬ್ರಹ್ಮಸಭೆಯು ನಂತೂರಿನ ಶ್ರೀ ಭಾರತೀ ಕಾಲೇಜಿನ ಶಂಕರ ಶ್ರೀ ಸಭಾಂಗಣದಲ್ಲಿ ನಡೆಯಿತು. ಮಂಗಳೂರಿನ ನಂತೂರು ಭಾರತಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಬ್ರಹ್ಮಸಭೆಯ ಉದ್ಘಾಟನಾ ಸಮಾರಂಭ ಜರುಗಿತ್ತು. ಇನ್ನು ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಆರ.
ನಗರದ ನಂತೂರು-ಪಂಪ್ವೆಲ್ ಹೆದ್ದಾರಿಯಲ್ಲಿ ಹಿಟ್ ಅಂಡ್ ರನ್ ಪ್ರಕರಣ ನಡೆದಿದ್ದು ಕಾಲೇಜು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮಂಗಳೂರಿನ ಲಕ್ಷ್ಮೀ ಮೆಮೋರಿಯಲ್ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದ ಮಹಾರಾಷ್ಟ್ರದ ಪೂನಾ ಮೂಲದ ಮಾನಸ್ ಉಗಾಲೆ (27) ಎಂಬಾತ ಸಾವನ್ನಪ್ಪಿದ ಯುವಕ.ಈತ ನಂತೂರಿನಿಂದ ಪಂಪ್ವೆಲ್ ನತ್ತ ಪಲ್ಸರ್ ಬೈಕಿನಲ್ಲಿ ತೆರಳುತ್ತಿದ್ದಾಗ ಯಾವುದೋ ವಾಹನ ಹಿಂದಿನಿಂದ ಡಿಕ್ಕಿಯಾಗಿ ಪರಾರಿಯಾಗಿದೆ. ಆನಂತರ, ಇತರೇ