Home Posts tagged #narayana poojary

ಹಿರಿಯ ಕಾಂಗ್ರೇಸಿಗರು, ಸಹಕಾರಿ ದುರೀಣರಾದ ಗಂಜಿಮಠ ನಾರಾಯಣ ಪೂಜಾರಿ ನಿಧನ

ಹಿರಿಯ ಕಾಂಗ್ರೇಸಿಗರು, ಸಹಕಾರಿ ದುರೀಣರಾದ ಗಂಜಿಮಠ ನಾರಾಯಣ ಪೂಜಾರಿಯವರು ನಿನ್ನೆ ರಾತ್ರಿ ನಿಧನ ಹೊಂದಿರುತ್ತಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಮತ್ತು ಕಾಂಗ್ರೆಸ್ ನಾಯಕ ಗಣೇಶ್ ಪೂಜಾರಿ ಸಹಿತ 4 ಗಂಡು ಮತ್ತು 2 ಹೆಣ್ಣು ಮಕ್ಕಳನ್ನು ಅಗಲಿರುತ್ತಾರೆ.ಶ್ರೀಯುತರು ಸುಮಾರು 18 ವರ್ಷಗಳ ಕಾಲ ಗಂಜಿಮಠ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ