Home Posts tagged #narayanagura

ನಾರಾಯಣಗುರು ಪಠ್ಯ ಮರು ಸೇರ್ಪಡೆ, ಸಮಾಜದ ಹೋರಾಟಕ್ಕೆ ಸಂದ ಜಯ : ಬಿಲ್ಲವ ನಾಯಕರ ಸ್ಪಷ್ಟನೆ

ಪಠ್ಯ ಪುಸ್ತಕ ಪರಿಷ್ಕರಣೆ ಸಂದರ್ಭ ರಾಜ್ಯದ 10ನೆ ತರಗತಿಯ ಸಮಾಜ ವಿಜ್ಞಾನ ಪಠ್ಯದಿಂದ ಕೈಬಿಡಲಾಗಿದ್ದ ನಾರಾಯಣ ಗುರು ವಿಷಯವನ್ನು ಮರು ಸೇರ್ಪಡೆಗೊಳಿಸಲು ಆದೇಶಿಸಿರುವುದು ಬಿಲ್ಲವ ಸಮಾಜದ ಹೋರಾಟಕ್ಕೆ ಸಂದ ಜಯವಾಗಿದೆ. ಆದರೆ ಇದರ ಲಾಭವನ್ನು ಪಡೆಯುವ ಯತ್ನ ಸ್ಥಳೀಯ ಜನಪ್ರತಿನಿಧಿಗಳು ಮಾಡುತ್ತಿದ್ದಾರೆ. ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಬಿಲ್ಲವ ನಾಯಕರು ಸ್ಪಷ್ಟ