Home Posts tagged #narlapadil

ಮಕ್ಕಳಲ್ಲಿ ಪರಿಸರ ಪ್ರಜ್ಞೆ ಅತೀ ಅಗತ್ಯ :ಡಾ|| ಚೂಂತಾರು

ಶಾಲೆಯಲ್ಲಿ ಪಾಠ ಮಾಡುವುದರ ಜೊತೆಗೆ ಶಿಕ್ಷಕರು ಮಕ್ಕಳಲ್ಲಿ ಪರಿಸರ ಪ್ರಜ್ಞೆ ಆರೋಗ್ಯ, ಕಾಳಜಿ, ಸಾಮಾಜಿಕ ಹೊಣೆಗಾರಿಕಿ ಮತ್ತು ಸಾಮಾನ್ಯ ಪ್ರಜ್ಞೆಗಳ ಬಗ್ಗೆಯೂ ಜಾಗೃತಿ ಮೂಡಿಸಬೇಕು. ಬರೀ ಪಾಠ ಹೇಳಿಕೊಡುವುದರಿಂದ ಮಕ್ಕಳ ಜ್ಞಾನ ವೃದ್ಧಿಯಾಗಬಹುದೇ ಹೊರತು ಅವರು ಪ್ರಜ್ಞಾವಂತ ನಾಗರಿಕರಾಗಲು ಸಾಧ್ಯವಿಲ್ಲ. ಮಕ್ಕಳ ಪರಿಪೂರ್ಣ ವ್ಯಕ್ತಿತ್ವದ ನಿರ್ಮಾಣವಾಗಲು ಪಠ್ಯದ