Home Posts tagged national

ಪಂಜಾಬ್ : ಅರ್ಜುನ ಪ್ರಶಸ್ತಿ ವಿಜೇತ ಪೊಲೀಸ್ ಅಧಿಕಾರಿ ಶವವಾಗಿ ಪತ್ತೆ

ಅರ್ಜುನ ಪ್ರಶಸ್ತಿ ಪುರಸ್ಕೃತರಾಗಿದ್ದ ಪಂಜಾಬಿನ ಡಿಎಸ್‌ಪಿ- ಉಪ ಪೊಲೀಸ್  ವರಿಷ್ಠಾಧಿಕಾರಿ ದಲ್ಬೀರ್ ಸಿಂಗ್ ಡಿಯೋಲ್ ಅವರು ಜಲಂಧರಿನಲ್ಲಿ ಮರ್ಮಮಯ ರೀತಿಯಲ್ಲಿ ಸಾವನ್ನಪ್ಪಿರುವುದು ಸೋಮವಾರ ಬೆಳಕಿಗೆ ಬಂದಿದೆ. ಹೊಸ ವರುಷದ ದಿನವೇ ಈ ದುರಂತ ಬೆಳಕಿಗೆ ಬಂದಿದೆ. ರಾತ್ರಿ ಹೊಸ ವರುಷಾಚರಣೆ ಸಂಬಂಧ ದಲ್ಬೀರ್ ಸಿಂಗ್ ಹೋದವರು ಮನೆಗೆ ವಾಪಾಸು ಆಗಿಲ್ಲ. ಹಾಗಾಗಿ ಇಂದು