Home Posts tagged #National Ayush Mission Project

ಕೇಂದ್ರ ಆಯುಷ್ ಸಚಿವರಿಂದ ಆಯುಷ್ ಆಸ್ಪತ್ರೆ ಉದ್ಘಾಟನೆ

ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ಮಂಗಳೂರಿನ ರಾಷ್ಟ್ರೀಯ ಆಯುಷ್ ಮಿಷನ್ ಸಂಯುಕ್ತ ಆಯುಷ್ ಆಸ್ಪತ್ರೆಯನ್ನು ಸೆ.25ರ ಶನಿವಾರ ನಗರದ ವೆನ್‍ಲಾಕ್ ಆಯುಷ್ ಆಸ್ಪತ್ರೆಯ ಆವರಣದಲ್ಲಿಕೇಂದ್ರ ಸರಕಾರದ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರು ಮತ್ತು ಆಯುಷ್ ಸಚಿವರಾದ ಸರ್ಬಾನಂದ ಸೋನೋವಾಲ್ ಅವರು ಲೋಕಾರ್ಪಣೆ ಮಾಡಿದರು. ಮಂಗಳೂರು ದಕ್ಷಿಣ ವಿಧಾನ ಸಭಾ

ಸೆ.25ರಂದು ಮಂಗಳೂರಿನಲ್ಲಿ ಆಯುಷ್ ಸಂಯುಕ್ತ ಆಸ್ಪತ್ರೆಯ ಉದ್ಘಾಟನೆ

ರಾಷ್ಟ್ರೀಯ ಆಯುಷ್ ಮಿಷನ್ ಯೋಜನೆಯ ಅಡಿಯಲ್ಲಿ ವೆನ್ಲಾಕ್ ಆವರಣದಲ್ಲಿ ಆಯುಷ್ ಸಂಯುಕ್ತ ಆಸ್ಪತ್ರೆಯ ಉದ್ಘಾಟನಾ ಸಮಾರಂಭವು ಸೆ.25ರಂದು ಸಂಜೆ 3.30ಕ್ಕೆ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಆಯುಷ್ ಅಧಿಕಾರಿ ಡಾ. ಮಹಮ್ಮದ್ ಇಕ್ಬಾಲ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕೇಂದ್ರ ಸರ್ಕಾರದ ಆಯುಷ್ ಸಂಪುಟ ದರ್ಜೆ ಸಚಿವರಾದ ಸರ್ಬಾನಂದ ಸೋನೋವಾಲ್ ಅವರು ಆಯುಷ್ ಸಂಯುಕ್ತ ಆಸ್ಪತ್ರೆಯನ್ನು