Home Posts tagged #National level Throwball Tournament

ಪುತ್ತೂರು : ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟ : ಪುತ್ತೂರಿನ ಬೆಥನಿ ಶಾಲೆಯ ವೈಗಾ ಎಂ ರಾಷ್ಟ್ರಮಟ್ಟಕ್ಕೆ

ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ ಇದರ ವತಿಯಿಂದ ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿಯ ವೈಗಾ ಎಂ ಪ್ರಥಮ ಸ್ಥಾನವನ್ನು ಪಡೆದುರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ದರ್ಬೆ ಸುದರ್ಶನ್ ಎಂಟರ್ಪ್ರೈಸಸ್ ನ ಮಾಲಕರಾದ ಮನೋಜ್ ಟಿ

ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟ : ಕರ್ನಾಟಕ ತಂಡ ಆಯ್ಕೆ

ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಭರತೇಶ್ ಗೌಡ ಮೈರೋಳ್ತಡ್ಕ ಅವರು ಆಯ್ಕೆಯಾಗಿದ್ದಾರೆ. ಅ. 29 ರಿಂದ 31ರ ವರೆಗೆ ಹರಿಯಾಣ ವಿಶ್ವವಿದ್ಯಾಲಯ ದಲ್ಲಿ ಪಂದ್ಯಾಕೂಟ ನಡೆಯಲಿದೆ. ಪ್ರಸ್ತುತ ಇವರು ವಿವೇಕಾನಂದ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ಪದವಿ ವಿದ್ಯಾರ್ಥಿ, ಬೆಳ್ತಂಗಡಿ ವಾಣಿಜ್ಯ ಪಿಯು ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾರೆ ಪಿ.ಯು ವಿದ್ಯಾಭ್ಯಾಸದ ಸಂದರ್ಭದಲ್ಲೂ ರಾಷ್ಟಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿ ಉತ್ತಮ ಪ್ರದರ್ಶನದೊಂದಿಗೆ ಎಲ್ಲರ