Home Posts tagged #nature

ವಿಶ್ವ ಪರಿಸರ ದಿನ ಜೂನ್ 5 ಕ್ಕೆ ಮಾತ್ರ ಸೀಮಿತವಾಗದಿರಲಿ

1972 ರಲ್ಲಿ ವಿಶ್ವಸಂಸ್ಥೆಯ ಮಾನವ ಪರಿಸರದ ಸ್ಟಾಕ್ ಹೋಮ್ ಸಮ್ಮೇಳನದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸುವುದಾಗಿ ಘೋಷಣೆ ಮಾಡಲಾಗಿತ್ತು. ಆದ್ದರಿಂದ ಯುಎನ್ಇಪಿ ನೇತೃತ್ವದಲ್ಲಿ ಪ್ರತಿ ವರ್ಷ ಜೂನ್ 5ರಂದು ವಿಶ್ವ ಪರಿಸರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಇಂದಿನ ಜಾಗತೀಕರಣದಿಂದಾಗಿ ಪ್ರಕೃತಿಮಾತೆಯ ಒಡಲನ್ನು

ಪಕ್ಷಿ ಸಂಕುಲದ ಉಳಿವಿಗಾಗಿ ದಂಪತಿಗಳಿಂದ ವಿಶಿಷ್ಟ ಕಾರ್ಯ

ಮಂಗಳೂರು: ಮಾನವನ ಅಭಿವೃದ್ಧಿಯ ತೆವಲಿಗೆ ಅದೆಷ್ಟೋ ಪ್ರಾಣಿ, ಪಕ್ಷಿ ಸಂಕುಲ, ಸೂಕ್ಷ್ಮಜೀವಿಗಳು ಬಲಿಯಾಗುತ್ತಿವೆ. ಕಾಡು ಕಡಿದು ನಾಡು ಮಾಡಿ ತನ್ನ ಇರವನ್ನು ಗಟ್ಟಿ ಮಾಡಿಕೊಂಡ ಮಾನವ ಪರಿಸರದ ಇತರ ಜೀವಿಗಳ ಜೀವಿಸುವ ಹಕ್ಕನ್ನು ಕಸಿದುಕೊಂಡ ಇದರಿಂದ ನೆಲೆಕಳೆದುಕೊಂಡು ಅದೆಷ್ಟೋ ಜೀವಿಗಳು ಕಣ್ಮರೆಯಾಗಿವೆ. ಆದರೆ ಪ್ರಾಣಿ – ಪಕ್ಷಿಗಳ ಮೇಲೆ ಕಾಳಜಿ ಇದ್ದವರು ಇಲ್ಲವೆಂದೇನೂ ಇಲ್ಲ. ಅದೇ ರೀತಿ ಇಲ್ಲೊಂದು ದಂಪತಿ ಪಕ್ಷಿಗಳು ಗೂಡು ಕಟ್ಟಲು ನೆರವಾಗುವ ಮೂಲಕ ಪಕ್ಷಿ