Home Posts tagged navagraha pratishte

ಕೊಂಡೆವೂರು ಮಠದಲ್ಲಿ ನವಗ್ರಹ ಪ್ರತಿಷ್ಠೆ ಮತ್ತು ಅಷ್ಟೋತ್ತರ ಸಹಸ್ರ ನವಗ್ರಹ ಯಾಗ

ಶ್ರೀ ನಿತ್ಯಾನಂದ ಯೋಗಾಶ್ರಮ, ಕೊಂಡೆವೂರು ಮಠದಲ್ಲಿ ದಿ. 24.03.2024 ನೇ ರವಿವಾರ ಪರಮಪೂಜ್ಯ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಗಳವರ ನೇತೃತ್ವದಲ್ಲಿ, ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಪ್ರಧಾನ ಅರ್ಚಕರಾದ ಬ್ರಹ್ಮ ಶ್ರೀ ಅನಂತಪದ್ಮನಾಭ ಆಸ್ರಣ್ಣರ ನಿರ್ದೇಶನದೊಂದಿಗೆ ಮತ್ತು ಬ್ರಹ್ಮ ಶ್ರೀ ಕಮಲಾದೇವೀ ಪ್ರಸಾದ ಆಸ್ರಣ್ಣರವರ ಆಚಾರ್ಯತ್ವದಲ್ಲಿ ನವಗ್ರಹ