Home Posts tagged #navami.com

ನವಮಿ ಡಾಟ್ ಕಾಮ್‍ನಿಂದ ವೈದ್ಯಕೀಯ ನೆರವಿಗಾಗಿ ಕ್ರಿಕೆಟ್ ಪಂದ್ಯಾಟ

ಆರೋಗ್ಯ ಪೀಡಿತರಿಗೆ ಅರವಾಗುವುದು, ಪ್ರತಿ ಮಗುವಿಗೂ ಶಿಕ್ಷಣ ಒದಗಿಸುವ ಒತ್ತಾಸೆ ಹಾಗೂ ಕ್ರೀಡೆಯ ಮೂಲಕ ಸದೃಢ ಸಮಾಜದ ನಿರ್ಮಾಣದ ಗುರಿಯೊಂದಿಗೆ ಕೊಡೇರಿಯ ನವಮಿ ಡಾಟ್ ಕಾಮ್ ನಿಂದ 4ನೇ ಬಾರಿಗೆ ಕೊಡೇರಿಯ ವೈಸಿಸಿ ಕ್ರೀಡಾಂಗಣದಲ್ಲಿ ಐಪಿಎಲ್ಪಿ ಮಾದರಿಯ ಕೊಡೇರಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ಹೊಸವರ್ಷದ ಮೊದಲ ದಿನ ನಡೆಯಿತು.ಕ್ಲಾಸಿಕ್ ಕ್ರಿಕೆಟರ್ಸ್ ವಿನ್ನರ್