Home Posts tagged #naveen kumar kateel

ಸಂಸದ ನಳಿನ್ ಕುಮಾರ್ ಸಹೋದರ ನವೀನ್ ಅನಾರೋಗ್ಯದಿಂದ ನಿಧನ

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ದ.ಕ. ಸಂಸದ ನಳಿನ್‌ ಕುಮಾರ್‌ ಕಟಿಲ್‌ ರವರ ಸಹೋದರ, ಪಾಲ್ತಾಡಿ ಗ್ರಾಮದ ಕುಂಜಾಡಿ ನಿವಾಸಿ ನವಿನ್‌ ಕುಮಾರ್‌(57 ) ಜೂ.28 ರಂದು ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧರಾದರು. ಇವರು ಕೃಷಿಕರು ಹಾಗೂ ಸಾಮಾಜಿಕ ಕಾರ್ಯಕರ್ತರಾಗಿದ್ದರು.ಮೃತರು ತಾಯಿ ಸುಶೀಲಾವತಿ, ಪತ್ನಿ ಗೀತಾ, ಪುತ್ರಿ ಸಮೃದ್ಧಿ, ಸಹೋದರ ನಳಿನ್‌