Home Posts tagged #Navyug Company news

ಜಾಹಿರಾತು ಫಲಕ ತೆರವು ನಡೆಸದ ನವಯುಗ್ ಕಂಪನಿಗೆ ಕೋಟಿ ಮೊತ್ತದ ದಂಡ

ಹೆದ್ದಾರಿ ಅಂಚಿನಲ್ಲಿರುವ ಜಾಹಿರಾತು ಫಲಕಗಳನ್ನು ತೆರವುಗೊಳಿಸಲು ಮೀನಮೇಷ ಎಣಿಸುತ್ತಿದ್ದ ನವಯುಗ್ ಕಂಪನಿಗೆ ಹೆದ್ದಾರಿ ಇಲಾಖಾ ಅಧಿಕಾರಿಗಳು ಕೋಟಿ ಮೊತ್ತದಲ್ಲಿ ದಂಡ ವಿಧಿಸಿದ್ದಾರೆ. ಡೆಲ್ಲಿಯಿಂದ ಪರಿಶೀಲನೆಗೆ ಆಗಮಿಸಿದ ರಾಷ್ಟ್ರೀಯ ಹೆದ್ದಾರಿ ಆರ್.ಓ. ವಿವೇಕ್ ಜೈಸ್ವಾಲ್ ಪರಿಶೀಲಿಸಿ ಹೆದ್ದಾರಿ ಅಂಚಿನಲ್ಲಿ ಬೇಕಾಬಿಟ್ಟಿ ಜಾಹೀರಾತು ಫಲಕಗಳನ್ನು ಗಮನಿಸಿ ಈ ದಂಡ