ಭಾರತೀಯ ಸೇನೆಗೆ ಸೇರಬಯಸುವ ಎನ್‍ಸಿಸಿ ವಿದ್ಯಾರ್ಥಿಗಳಿಗೆ ಸಾಗರ ನೌಕಾಯಾನ ಸಾಹಸಯಾತ್ರೆ ಉಡುಪಿಯಲ್ಲಿ ಆಯೋಜಿಸಲಾಗಿದೆ. ಉಡುಪಿ ಸಮೀಪದ ಉದ್ಯಾವರದ ಹಿನ್ನೀರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಸೀ ಸೈಲಿಂಗ್ ತರಬೇತಿ ಕಾರ್ಯಾಗಾರದಲ್ಲಿ ಹೊರರಾಜ್ಯದ ಕೆಡೆಟ್ ಗಳು ಭಾಗವಹಿಸಿರುವುದು ವಿಶೇಷವಾಗಿತ್ತು. ನೂತನ ಕೆಡೆಟ್ಗಳ ನೌಕಯಾನದ ಎಕ್ಸ್ಪೀರಿಯನ್ಸ್ ಹೇಗಿತ್ತು
ಉಳ್ಳಾಲ: ಮಂಗಳೂರಿನ ನಿಟ್ಟೆ ಶಂಕರ್ ಅಡ್ಯಂತಾಯ ಸ್ಮಾರಕ ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ಪಿಲಾರು ಇರ್ನೂರು ಗುತ್ತು ಗದ್ದೆಯಲ್ಲಿ ಭತ್ತದ ನಾಟಿ ಕಾರ್ಯದಲ್ಲಿ ತೊಡಗಿಸಿಕೊಂಡರು. ಕಾಲೇಜಿನ ಎನ್‍ಸಿಸಿ ವಿಭಾಗದ ಹಲವು ವಿದ್ಯಾರ್ಥಿಗಳು ಭತ್ತದ ನಾಟಿಯಲ್ಲಿ ತಮ್ಮನ್ನು ತೊಡಗಿಸಿದ್ದು, ಕೃಷಿ ಚಟುವಟಿಕೆಗಳನ್ನು ಮತ್ತೆ ನೆನಪಿಸಿಕೊಂಡರು. ಮಾಜಿ ಶಾಸಕ ಜಯರಾಮ ಶೆಟ್ಟಿ ಕೆ. ಭಾಗವಹಿಸಿ ಮಾತನಾಡಿ ಕೃಷಿ ಕ್ಷೇತ್ರ ಆಧುನೀಕರಣಗೊಳ್ಳಬೇಕು, ಬದಲಾವಣೆಗಳಾಗಬೇಕು ಅನ್ನುವ